ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿ | NWDA Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ(NWDA) ಇಲ್ಲಿ ಖಾಲಿ ಇರುವ ಸೂಪರಿಂಟೆಂಡಿಂಗ್ ಇಂಜಿನಿಯರ್, ಉಪ ನಿರ್ದೇಶಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

nwda recruitment

ಹುದ್ದೆಯ ಹೆಸರು: ಸೂಪರಿಂಟೆಂಡಿಂಗ್ ಇಂಜಿನಿಯರ್, ಉಪ ನಿರ್ದೇಶಕ

ಒಟ್ಟು ಹುದ್ದೆಗಳು: 09

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಯ ವಿವರ:

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಸೂಪರಿಂಟೆಂಡಿಂಗ್ ಇಂಜಿನಿಯರ್4
ಉಪ ನಿರ್ದೇಶಕ/ಕಾರ್ಯನಿರ್ವಾಹಕ ಇಂಜಿನಿಯರ್5

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, ಇಂಜಿನಿಯರಿಂಗ್‌ ಪದವಿಯನ್ನು ಪೂರ್ಣಗೊಳಿಸಿರಬೇಕು

ವಯೋಮಿತಿ:

ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿಶುಲ್ಕ:

ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ವೇತನ ಶ್ರೇಣಿ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹67700-209200/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿದಾರರು ಅರ್ಜಿ ನಮೂನೆಯನ್ನು ಹಾಗೂ ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ 29-12-2023 ರಂದು ಅಥವಾ ಅದಕ್ಕೂ ಮುಂಚಿತವಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ವಿಳಾಸ: ಡೆಪ್ಯುಟಿ ಡೈರೆಕ್ಟರ್ (ಆಡ್ಮಿನ್.), ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ, 18-20, ಸಮುದಾಯ ಕೇಂದ್ರ, ಸಾಕೇತ್, ನವದೆಹಲಿ – 110017

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 30/10/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 29/12/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group