ಅಂಚೆ ಕಚೇರಿ ನೇಮಕಾತಿ | Post Office Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಸ್ಟಾಫ್ ಕಾರ್​ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

post office recruitment

ಹುದ್ದೆಯ ಹೆಸರು: ಸ್ಟಾಫ್ ಕಾರ್​ ಡ್ರೈವರ್

ಒಟ್ಟು ಹುದ್ದೆಗಳು: 11

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು.

*ಡ್ರೈವಿಂಗ್‌ ಲೈಸನ್ಸ್‌ ಹೊಂದಿರುವುದು ಕಡ್ಡಾಯವಾಗಿದೆ*

ವಯೋಮಿತಿ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು ಹಾಗೂ ಮಿಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿಶುಲ್ಕ:

  • SC/ST/ESM ಮತ್ತು ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇಲ್ಲ
  • ಎಲ್ಲಾ ಇತರೆ ಅಭ್ಯರ್ಥಿಗಳಿಗೆ: ರೂ.100/-
  • ಪಾವತಿ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್ (IPO)

ವೇತನ ಶ್ರೇಣಿ:

ಈ ನೇಮಕಾತಿ ಅಧಿಸೂಚನೆಯಂತೆ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200/- ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

  • ಡ್ರೈವಿಂಗ್ ಟೆಸ್ಟ್
  • ಟ್ರೇಡ್ ಟೆಸ್ಟ್
  • ಥಿಯರಿ ಟೆಸ್ಟ್​
  • ಪ್ರಾಕ್ಟಿಕಲ್ ಟೆಸ್ಟ್​

ಉದ್ಯೋಗದ ಸ್ಥಳ:

ಮದ್ಯ ಪ್ರದೇಶ

ಅರ್ಜಿಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅಸಿಸ್ಟೆಂಟ್ ಡೈರೆಕ್ಟರ್ (Estt/Rectt)
O/o ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್
M.P. ವೃತ್ತ
ಭೋಪಾಲ್-462027

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/10/2023
  • ಅರ್ಜಿ ಸಲ್ಲಿಸಲು ಕೊನೆಯ ದಿನ: 24/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌ ಹಾಗೂ ಅರ್ಜಿನಮೂನೆClick Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group