ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು: 11
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು.
*ಡ್ರೈವಿಂಗ್ ಲೈಸನ್ಸ್ ಹೊಂದಿರುವುದು ಕಡ್ಡಾಯವಾಗಿದೆ*
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು ಹಾಗೂ ಮಿಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿಶುಲ್ಕ:
- SC/ST/ESM ಮತ್ತು ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇಲ್ಲ
- ಎಲ್ಲಾ ಇತರೆ ಅಭ್ಯರ್ಥಿಗಳಿಗೆ: ರೂ.100/-
- ಪಾವತಿ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್ (IPO)
ವೇತನ ಶ್ರೇಣಿ:
ಈ ನೇಮಕಾತಿ ಅಧಿಸೂಚನೆಯಂತೆ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200/- ರೂ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
- ಡ್ರೈವಿಂಗ್ ಟೆಸ್ಟ್
- ಟ್ರೇಡ್ ಟೆಸ್ಟ್
- ಥಿಯರಿ ಟೆಸ್ಟ್
- ಪ್ರಾಕ್ಟಿಕಲ್ ಟೆಸ್ಟ್
ಉದ್ಯೋಗದ ಸ್ಥಳ:
ಮದ್ಯ ಪ್ರದೇಶ
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅಸಿಸ್ಟೆಂಟ್ ಡೈರೆಕ್ಟರ್ (Estt/Rectt)
O/o ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್
M.P. ವೃತ್ತ
ಭೋಪಾಲ್-462027
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/10/2023
- ಅರ್ಜಿ ಸಲ್ಲಿಸಲು ಕೊನೆಯ ದಿನ: 24/11/2023
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸುವ ವಿಧಾನ | ಆಫ್ಲೈನ್ |
ಅಧಿಕೃತ ಅಧಿಸೂಚನೆ ಹಾಗೂ ಅರ್ಜಿನಮೂನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಆಲ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನೇಮಕಾತಿ | AIIMS Recruitment 2023
- ಕೋಲಾರ ಜಿಲ್ಲಾ ಪಂಚಾಯತ್ ನೇಮಕಾತಿ | Kolar Zilla Panchayat Recruitment 2023
- ಭಾರತೀಯ ರೈಲ್ವೆ ನೇಮಕಾತಿ | Railtel Corporation of India Ltd Recruitment 2023
- ವೆಕ್ಟರ್ ಕಂಟ್ರೋಲ್ ರಿಸರ್ಚ್ ಸೆಂಟರ್ ನೇಮಕಾತಿ | VCRC Recruitment 2023
- ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿ | RCF Limited Recruitment 2023