RVNL ನೇಮಕಾತಿ | Rail Vikas Nigam Limited Recruitment 2023-24

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL) ಇಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಯಲ್ಲಿ ಆಸಕ್ತಿ ಇರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರವ ಅಭ್ಯರ್ಥಿಗಳು ಈ ನೇಮಕಾತಿಯ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Rail Vikas Nigam Limited

ಹುದ್ದೆಯ ಹೆಸರು: ಮ್ಯಾನೇಜರ್

ಒಟ್ಟು ಹುದ್ದೆಗಳು: 01

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.

ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 50,000-1,60,000/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ rvnl.org ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ RVNL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಮ್ಯಾನೇಜರ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ನಮೂನೆಯನ್ನು [email protected] ಇ ಮೇಲ್‌ ವಿಳಾಸಕ್ಕೆ 20-1-2024 ರೊಳಗೆ ಕಳುಹಿಸಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ 20-01-2024 ರೊಳಗೆ ಈ ಕೆಳಗಿನ ಇ ಮೇಲ್‌ ವಿಳಾಸಕ್ಕೆ ಕಳುಹಿಸಬೇಕು.

E mail ID: [email protected]

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 20-12-2023
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 20-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸುವ ವಿಧಾನEmail ಮೂಲಕ
ಅಧಿಕೃತ ಅಧಿಸೂಚನೆ‌ ಹಾಗೂ ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group