ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ,ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲ್ಲಿ ಖಾಲಿ ಇರುವ ಅಪ್ರೆಂಟಿಸ್‌ಶಿಪ್ ಟ್ರೈನಿಂಗ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಅಪ್ರೆಂಟಿಸ್‌ಶಿಪ್ ಟ್ರೈನಿಂಗ್ ಹುದ್ದೆಗಳು
ಒಟ್ಟು ಹುದ್ದೆಗಳು: 14
ವಿದ್ಯಾರ್ಹತೆ:
ರೈಲ್‌ಟೆಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ , ಬಿಇ ಅಥವಾ ಬಿ.ಟೆಕ್ ಅನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.
- ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿಶುಲ್ಕ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹12000-14000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗದ ಸ್ಥಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಾದ್ಯಂತ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಸಲ್ಲಸಬೇಕಾಗಿದೆ.
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 24/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 15/12/2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ | Tumkur Zilla Panchayat Recruitment 2023
- ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ | JNCASR Recruitment 2023
- ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ | NTPC Recruitment 2023
- ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ | Karnataka Health Promotion Trust Recruitment 2023
- ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ | ESIC Karnataka Recruitment 2023