RCF ನೇಮಕಾತಿ | Rashtriya Chemicals & Fertilizers Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಇಲ್ಲಿ ಖಾಲಿ ಇರುವ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Rashtriya Chemicals & Fertilizers Recruitment

ಹುದ್ದೆಯ ಹೆಸರು: ಮ್ಯಾನೇಜ್‌ಮೆಂಟ್ ಟ್ರೈನಿ

ಒಟ್ಟು ಹುದ್ದೆಗಳು: 25

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಮ್ಯಾನೇಜ್ಮೆಂಟ್ ಟ್ರೈನಿ (ಮೆಟೀರಿಯಲ್ಸ್)23
ಮ್ಯಾನೇಜ್ಮೆಂಟ್ ಟ್ರೈನಿ (ಕಾನೂನು)2
  • ಮ್ಯಾನೇಜ್‌ಮೆಂಟ್ ಟ್ರೈನಿ (ಮೆಟೀರಿಯಲ್ಸ್): ಬಿಇ ಅಥವಾ ಬಿ.ಟೆಕ್, ಕೆಮಿಕಲ್ ಇಂಜಿನಿಯರಿಂಗ್/ಪೆಟ್ರೋಕೆಮಿಕಲ್ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಇನ್‌ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್‌ನಲ್ಲಿ ಪದವಿ ಹೊಂದಿರಬೇಕು
  • ಮ್ಯಾನೇಜ್‌ಮೆಂಟ್ ಟ್ರೈನಿ (ಕಾನೂನು): ಎಲ್‌ಎಲ್‌ಬಿ, ಪದವಿ , ಪದವಿ, ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು

ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 27 ವರ್ಷಗಳು.

*ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ*

  • SC/ST/PwBD/ExSM/ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
  • ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: ರೂ.1000/-
  • ಪಾವತಿ ವಿಧಾನ: ಆನ್‌ಲೈನ್

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000-1,40,000/- ನಿಗದಿಪಡಿಸಲಾಗಿದೆ.

ಆನ್‌ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ

ಭಾರತದಾದ್ಯಂತ

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 17/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 01/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್‌Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group