ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ | RDWSD Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಹಣಕಾಸು ಸಲಹೆಗಾರ, ಪರಿಸರ ಸಲಹೆಗಾರ ಮತ್ತು ಇತರ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

RDWSD recruitment

ಹುದ್ದೆಯ ಹೆಸರು: RDWSD ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 155

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಅಭ್ಯರ್ಥಿಗಳು ಪದವಿ/ಪಿಜಿ ಹೊಂದಿರಬೇಕು

ಹುದ್ದೆಯ ವಿವರಗಳು
ಹುದ್ದೆಯ ಹೆಸರುಒಟ್ಟು  ಹುದ್ದೆಗಳು
ಸಂಗ್ರಹಣೆ ಸಲಹೆಗಾರ31
ಮಾನಿಟರಿಂಗ್ ಮತ್ತು ಮೌಲ್ಯಮಾಪನ(M&E) ಸಲಹೆಗಾರ31
ಪರಿಸರ ಸಲಹೆಗಾರ31
ಸಾಮಾಜಿಕ ಅಭಿವೃದ್ಧಿ ಸಲಹೆಗಾರ31
ಹಣಕಾಸು ಸಲಹೆಗಾರ31
  ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ಅಧಿಸೂಚನೆಯನ್ನು ಓದಿ

ವಯೋಮಿತಿ:

  • ಗರಿಷ್ಠ ವಯಸ್ಸಿನ ಮಿತಿ: 45 ವರ್ಷಗಳು
  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ

ವೇತನ ಶ್ರೇಣಿ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹50,000-75,000/-ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ದಾಖಲಾತಿ ಪರೀಶಿಲನೆ ಹಾಗೂ ಸಂದರ್ಶನ

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-10-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-11-2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group