RPF ಕಾನ್ಸ್‌ಟೇಬಲ್, ಎಸ್‌ಐ ನೇಮಕಾತಿ | RPF Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲಾರಿಗೂ ಸ್ವಾಗತ, ಭಾರತೀಯ ರೈಲ್ವೆ ಯಲ್ಲಿ ಖಾಲಿ ಇರುವ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF) ಮತ್ತು ರೈಲ್ವೇ ಪ್ರೊಟೆಕ್ಷನ್ ಸ್ಪೆಷಲ್ ಫೋರ್ಸ್ (RPSF) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

rpf recruitment

ಹುದ್ದೆಯ ಹೆಸರು: RPF ಕಾನ್ಸ್‌ಟೇಬಲ್, ಎಸ್‌ಐ

ಒಟ್ಟು ಹುದ್ದೆಗಳು: 2250

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಕಾನ್ಸ್ಟೇಬಲ್2000
ಸಬ್ ಇನ್ಸ್ ಪೆಕ್ಟರ್250

ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಪದವಿಯನ್ನು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ಹುದ್ದೆಯ ಹೆಸರುವಿದ್ಯಾರ್ಹತೆ
ಕಾನ್ಸ್ಟೇಬಲ್10ನೇ ತರಗತಿ
ಸಬ್ ಇನ್ಸ್ ಪೆಕ್ಟರ್ಯಾವುದೇ ಪದವಿ

ಕಾನ್‌ಸ್ಟೆಬಲ್‌ ಹುದ್ದೆಗೆ

  • ಕನಿಷ್ಠ ವಯಸ್ಸು: 18 ವರ್ಷಗಳು
  • ಗರಿಷ್ಠ ವಯಸ್ಸು: 25 ವರ್ಷಗಳು

ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ

  • ಕನಿಷ್ಠ ವಯಸ್ಸು: 20 ವರ್ಷಗಳು
  • ಗರಿಷ್ಠ ವಯಸ್ಸು: 25 ವರ್ಷಗಳು

ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಅಧಿಸೂಚನೆಯಂತೆ ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಅಧಿಸೂಚನೆಯಂತೆ ಅರ್ಜಿಶುಲ್ಕವನ್ನು ಶೀಘ್ರದಲ್ಲೆ ತಿಳಿಸಲಾಗುತ್ತದೆ.

ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಅಧಿಸೂಚನೆಯಂತೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹26,000-32,000/- ನಿಗದಿಪಡಿಸಲಾಗಿದೆ.

ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಅಧಿಸೂಚನೆಯಂತೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ದೈಹಿಕ ದಕ್ಷತೆ ಪರೀಕ್ಷೆ (PET), ಭೌತಿಕ ಮಾಪನ ಪರೀಕ್ಷೆ (PMT), ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ rpf.indianrailways.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ RPF ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • RPF ಕಾನ್ಸ್‌ಟೇಬಲ್, ಎಸ್‌ಐ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನಲ್ಲಿ ಅರ್ಜಿಸಲ್ಲಿಬಹುದಾಗಿದೆ.

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲಿ ತಿಳಿಸಲಾಗುವುದು
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲಿ ತಿಳಿಸಲಾಗುವುದು

ಸೂಚನೆ:

RPF ಕಾನ್ಸ್‌ಟೇಬಲ್, ಎಸ್‌ಐ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಜನವರಿ 02, 2024 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಈಗಾಗಲೇ ಬಿಡುಗಡೆ ಮಾಡಲಾಗಿದೆ, ಆದರೆ ಅರ್ಜಿಸಲ್ಲಿಸುವ ದಿನಾಂಕದ ಪ್ರಕಟಣೆ ಇನ್ನು ಬಾಕಿ ಉಳಿದಿದೆ. ಶೀಘ್ರದಲ್ಲೆ ಅರ್ಜಿಸಲ್ಲಿಸುವ ದಿನಾಂಕವನ್ನು RPF ಪ್ರಕಟಿಸಲಿದೆ, ಅರ್ಜಿಸಲ್ಲಿಸುವ ದಿನಾಂಕ ಪ್ರಕಟಗೊಂಡ ನಂತರ ಅಭ್ಯರ್ಥಿಗಳಿಗೆ ನಾವು ನಮ್ಮ ವೆಬ್‌ಸೈಟ್‌ನಲ್ಲಿ ತಿಳಿಸುತ್ತೇವೆ.

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆನ್ಲೈನ್
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group