ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ | RVNL Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL) ಇಲ್ಲಿ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

rvnl recruitment

ಹುದ್ದೆಯ ಹೆಸರು: ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್

ಒಟ್ಟು ಹುದ್ದೆಗಳು: 50

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಗಳ ವಿವರ:

  • ಮ್ಯಾನೇಜರ್ – 09
  • ಉಪ ವ್ಯವಸ್ಥಾಪಕ – 16
  • ಸಹಾಯಕ ವ್ಯವಸ್ಥಾಪಕ – 25

ವಿದ್ಯಾರ್ಹತೆ:

  • ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್: BE or B.Tech in EEE/ECE/Civil, ಪದವಿ
  • ಅಸಿಸ್ಟೆಂಟ್ ಮ್ಯಾನೇಜರ್: ಡಿಪ್ಲೊಮಾ , BE or B.Tech in EEE/ECE/Civil, ಪದವಿ

ವಯೋಮಿತಿ:

  • ಮ್ಯಾನೇಜರ್‌ – ಗರಿಷ್ಠ 40 ವರ್ಷ
  • ಉಪ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ – ಗರಿಷ್ಠ 35 ವರ್ಷ

ಅರ್ಜಿಶುಲ್ಕ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000-1,60,000/- ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗದ ಸ್ಥಳ:

ಭಾರತದಾದ್ಯಂತ

ಅರ್ಜಿಸಲ್ಲಿಸುವ ವಿಧಾನ:

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ 05/12/2023 ರೊಳಗೆ ಈ ಕೆಳಗಿನ Email ID ಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 06/11/2023
  • ಇ ಮೇಲ್‌ ಮೂಲಕ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 05/12/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸುವ ವಿಧಾನEmail ಮೂಲಕ
ಅಧಿಕೃತ ಅಧಿಸೂಚನೆ‌ ಹಾಗೂ ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group