ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿ | Spices Board of India Recruitment 2024

ಹಲೋ ಸ್ನೇಹಿತರೇ ಇಂದಿನ ನಮ್ಮ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ (ಭಾರತೀಯ ಮಸಾಲೆ ಮಂಡಳಿ) ಯಲ್ಲಿ ಸಲಹೆಗಾರರ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Sainik School Karnataka Recruitment 202

ಹುದ್ದೆಯ ಹೆಸರು: ಸಲಹೆಗಾರರು

ಒಟ್ಟು ಹುದ್ದೆಗಳು : 9

ಉದ್ಯೋಗ ಸ್ಥಳ: ಬೆಂಗಳೂರು- ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Her

ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 63 ವರ್ಷ ನಿಗದಿಪಡಿಸಲಾಗಿದೆ.

ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ₹40,000-60000/- ನಿಗದಿಪಡಿಸಲಾಗಿದೆ.

ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್  @ indianspices.com ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಲ್ಲಿ ನೀವು ಸಲಹೆಗಾರರ ಇತ್ತೀಚಿನ ಉದ್ಯೋಗ ಅಧಿಸೂಚನೆಯನ್ನು ಕಾಣಬಹುದು.
  • ನೇಮಕಾತಿ ಸೂಚನೆಗಳನ್ನು ಸ್ಪಷ್ಟವಾಗಿ ನೋಡಿ.
  • ನಂತರ 03-ಫೆಬ್ರವರಿ-2024 ರಂದು ಕೆಳಗೆ ತಿಳಿಸಲಾದ ವಿಳಾಸದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ 03-ಫೆಬ್ರವರಿ-2024 (3-02-2024) ರಂದು ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕ ಹಾಜರಾಗಿ.

  • Secretary, Spices Board,
  • Sugandha Bhavan,
  • N H By Pass,
  • Palarivattom.P.O.
  • Kochi-682025
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-01-2024
  • ನೇರ ಸಂದರ್ಶನದ ಕೊನೆಯ ದಿನಾಂಕ: 03-ಫೆಬ್ರವರಿ-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಆಯ್ಕೆ ವಿಧಾನನೇರ ಸಂದರ್ಶನ
ಅಧಿಕೃತ ಅಧಿಸೂಚನೆ‌ Click Here
ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group