ಪ್ರೊಫೆಸರ್, ಸಹಾಯಕ ಪ್ರೊಫೆಸರ್ ನೇಮಕಾತಿ | Professor, Assistant Professor Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಶ್ರೀ ವೆಂಕಟೇಶ್ವರ ವೈದ್ಯಕೀಯ ವಿಜ್ಞಾನ ಸಂಸ್ಥೆ (SVIMS) ಗುತ್ತಿಗೆ ಆಧಾರದ ಮೇಲೆ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಇತರೆ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

SVIMS recruitment

ಹುದ್ದೆಯ ಹೆಸರು: ಪ್ರೊಫೆಸರ್, ಸಹಾಯಕ ಪ್ರೊಫೆಸರ್ ಹಾಗೂ ಇತರೆ ಹುದ್ದೆಗಳು

ಒಟ್ಟು ಹುದ್ದೆಗಳು: 100

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಗಳ ವಿವರ:

ಹುದ್ದೆಯ ಹೆಸರುಒಟ್ಟು ಹುದ್ದೆಗಳು
ಸಹಾಯಕ ಪ್ರಾಧ್ಯಾಪಕ76
ಅಸೋಸಿಯೇಟ್ ಪ್ರೊಫೆಸರ್20
ಪ್ರೊಫೆಸರ್04

ವಿದ್ಯಾರ್ಹತೆ:

  • ಅಭ್ಯರ್ಥಿಗಳು PG ಹೊಂದಿರಬೇಕು ( MD/MS/DNB ಸಂಬಂಧಪಟ್ಟ ವಿಷಯ)
  • ಹೆಚ್ಚಿನ ಅರ್ಹತೆಯ ವಿವರಗಳಿಗಾಗಿ ಅಧಿಸೂಚನೆಯನ್ನು ನೋಡಿ.

ವಯೋಮಿತಿ:

  • ಪ್ರಾಧ್ಯಾಪಕರಿಗೆ ಗರಿಷ್ಠ ವಯಸ್ಸು : 58 ವರ್ಷ ಮೀರಬಾರದು
  • ಗರಿಷ್ಠ ವಯೋಮಿತಿ ಅಸೋಸಿಯೇಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ : 50 ವರ್ಷ ಮೀರುವಂತಿಲ್ಲ
  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ .
  • ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ನೋಡಿ.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 1000/-
  • SC, ST, BC ಮತ್ತು EWS ಅಭ್ಯರ್ಥಿಗಳಿಗೆ : ರೂ. 500/-
  • ಪಾವತಿ ವಿಧಾನ : ಆನ್‌ಲೈನ್/ಡಿಮಾಂಡ್ ಡ್ರಾಫ್ಟ್ ಮೂಲಕ

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹1,01,500-2,11,400/- ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಸ್ಕ್ರೀನಿಂಗ್‌ ಟೆಸ್ಟ್‌ ಹಾಗೂ ಸಂದರ್ಶದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಭರ್ತಿಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ 15/11/2023 ಸಂಜೆ 5 ಗಂಟೆ ಒಳಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.

ವಿಳಾಸ:

The Registrar,
Sri Venkateswara Institute of Medical Sciences (SVIMS)
Alipiri Road, Tirupati,
TIRUPATI DISTRICT – 517 507

ಪ್ರಮುಖ ದಿನಾಂಕ:

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 15/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group