ಶಿಕ್ಷಕರ ನೇಮಕಾತಿ | Teachers Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಎಜುಕೇಷನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (EdCIL) ಗುತ್ತಿಗೆ ಆಧಾರದ ಮೇಲೆ PGT ಶಿಕ್ಷಕರ ಹುದ್ದೆಯ ನೇಮಕಾತಿಗಾಗಿ ಉದ್ಯೋಗ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Teachers Recruitment

ಹುದ್ದೆಯ ಹೆಸರು: PGT ಶಿಕ್ಷಕ

ಒಟ್ಟು ಹುದ್ದೆಗಳು: 100

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ವಿಷಯದ ಹೆಸರುಒಟ್ಟು ಹುದ್ದೆಗಳು
ಕಂಪ್ಯೂಟರ್ ಸೈನ್ಸ್/ಐಸಿಟಿ 28
ಭೌತಶಾಸ್ತ್ರ18
ರಸಾಯನಶಾಸ್ತ್ರ19
ಗಣಿತ35

ಎಜುಕೇಷನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಭ್ಯರ್ಥಿಗಳು B. Ed/ PG ಪದವಿಯನ್ನು ಹೊಂದಿರಬೇಕು.

ಎಜುಕೇಷನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ ನಿಗದಿಪಡಿಸಲಾಗಿದೆ.

ಎಜುಕೇಷನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಎಜುಕೇಷನಲ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಶಾರ್ಟ್‌ ಲಿಸ್ಟ್‌, ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ edcilindia.co.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ EdCIL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • PGT ಶಿಕ್ಷಕ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು EdCIL ಅಧಿಕೃತ ವೆಬ್‌ಸೈಟ್ edcilindia.co.in ನಲ್ಲಿ 16/01/2024 ರಿಂದ 15/02/2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16-01-2024 ಬೆಳಿಗ್ಗೆ 08:00 ಗಂಟೆಗೆ
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-02-2024 ರಾತ್ರಿ 11:00 ಗಂಟೆಗೆ
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group