ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸಾಗತ, ಈ ಯೋಜನೆಯು ದೇಶದ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿನ ಮಹಿಳಾ ಉದ್ಯಮಿಗಳಿಗೆ, ವಿಶೇಷವಾಗಿ ಅನಕ್ಷರಸ್ಥ ಮಹಿಳೆಯರಿಗೆ ಆರ್ಥಿಕ ಬೆಂಬಲವನ್ನು ನೀಡುವ ಮೂಲಕ ಪ್ರೋತ್ಸಾಹಿಸುತ್ತದೆ. ಕಾರ್ಯಕ್ರಮದ ಮೂಲಕ ಮಹಿಳೆಯರು ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕೊಡಲಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಘಳು, ಅರ್ಹತೆಗಳು, ಕೊನೆಯ ದಿನಾಂಕ ಇದೆಲ್ಲದರ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.
ಉದ್ಯೋಗಿನಿ ಯೋಜನೆಯ ಉದ್ದೇಶಗಳು:
- ಜೀವನ ವೇತನ ಪಡೆಯಲು ಬ್ಯಾಂಕ್ಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ಮಹಿಳೆಯರಿಗೆ ಅನುಮತಿ ನೀಡುವುದು.
- ಎಸ್ಸಿ ಮತ್ತು ಎಸ್ಟಿ ಮಹಿಳೆಯರಿಗೆ ಆರ್ಥಿಕ ಸಹಾಯದ ಮೇಲೆ ಕಡಿಮೆ ಬಡ್ಡಿದರಗಳನ್ನು ನೀಡುವುದು.
- ತಾರತಮ್ಯ ಅಥವಾ ಪೂರ್ವಾಗ್ರಹವಿಲ್ಲದೆ ಮಹಿಳೆಯರಿಗೆ ಉಚಿತ ಬಡ್ಡಿ ಮುಂಗಡಗಳನ್ನು ಒದಗಿಸುವುದು.
- ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ:
- ಆದಾಯ ಮಿತಿ : ರೂ. 2.00 ಲಕ್ಷಗಳು
- ಘಟಕ ವೆಚ್ಚ : ಕನಿಷ್ಟ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು
- ಸಹಾಯಧನ ಶೇ. 50 ರಷ್ಟು
ಸಾಮಾನ್ಯ ವರ್ಗ:
- ಆದಾಯ ಮಿತಿ : ರೂ. 1.50 ಲಕ್ಷಗಳು
- ಘಟಕ ವೆಚ್ಚ : ಗರಿಷ್ಟ ರೂ. 3.00 ಲಕ್ಷಗಳು
- ಸಹಾಯಧನ ಶೇ.30 ರಷ್ಟು
ಅಗತ್ಯವಿರುವ ದಾಖಲೆಗಳು:
• ಪೂರ್ಣಗೊಂಡ ಅರ್ಜಿ ನಮೂನೆ ಮತ್ತು ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
• ಅರ್ಜಿದಾರರ ಆಧಾರ್ ಕಾರ್ಡ್
• ಅರ್ಜಿದಾರರ ಪಡಿತರ ಚೀಟಿ
• ಆದಾಯ ಮತ್ತು ವಿಳಾಸದ ಪುರಾವೆ
• ಜಾತಿ ಪ್ರಮಾಣಪತ್ರ,
• ಬ್ಯಾಂಕ್ ಪಾಸ್ಬುಕ್
ಸೂಚನೆ:
ಈ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21.08.2024
- ಅರ್ಜಿ ಸಲ್ಲಸಲು ಕೊನೆಯ ದಿನಾಂಕ: 21-09-2024
ಸಮಯ:
ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಇತರೆ ಯೋಜನೆಗಳು:
- ಗೃಹ ಆರೋಗ್ಯ ಯೋಜನೆ | Gruha Arogya Scheme 2024
- ಸ್ವಾವಲಂಬಿ ಸಾರಥಿ ಯೋಜನೆ ಅರ್ಜಿ ಪ್ರಾರಂಭ | Swavalambi Sarathi Yojana Application Start 2024
- ಉಚಿತ ಹೊಲಿಗೆ ಯಂತ್ರ ಯೋಜನೆ ಅರ್ಜಿ ಆರಂಭ | Free Sewing Machine Scheme Application Start 2024
- ಕಾರ್ಮಿಕರ ಅಪಘಾತ ಪರಿಹಾರ ಯೋಜನೆ | Workers Accident Compensation Scheme 2024
- ಬೆಳೆ ವಿಮೆ ಯೋಜನೆ 2024 | Crop Insurance Scheme 2024