ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕ, ಸಹಾಯಕ ಜಲವಿಜ್ಞಾನಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಸಹಾಯಕ ನಿರ್ದೇಶಕ, ಸಹಾಯಕ ಜಲವಿಜ್ಞಾನಿ
ಒಟ್ಟು ಹುದ್ದೆಗಳು: 03
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಹಾಯಕ ನಿರ್ದೇಶಕ | 1 |
ಉಪ ಕೇಂದ್ರ ಗುಪ್ತಚರ ಅಧಿಕಾರಿ | 1 |
ಸಹಾಯಕ ಜಲವಿಜ್ಞಾನಿ | 1 |
ವಿದ್ಯಾರ್ಹತೆ:
ಹುದ್ದೆಯ ಹೆಸರು | ವಿದ್ಯಾರ್ಹತೆ |
ಸಹಾಯಕ ನಿರ್ದೇಶಕ | M.sc |
ಉಪ ಕೇಂದ್ರ ಗುಪ್ತಚರ ಅಧಿಕಾರಿ | ಪದವಿ, ಸ್ನಾತಕೋತ್ತರ ಪದವಿ |
ಸಹಾಯಕ ಜಲವಿಜ್ಞಾನಿ | ಸ್ನಾತಕೋತ್ತರ ಪದವಿ |
ವಯೋಮಿತಿ:
UPSC ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
- SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
- OBC ಅಭ್ಯರ್ಥಿಗಳಿಗೆ: 03 ವರ್ಷಗಳು
- PwBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು
- PwBD (OBC) ಅಭ್ಯರ್ಥಿಗಳಿಗೆ: 13 ವರ್ಷಗಳು
- PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು
ಅರ್ಜಿ ಶುಲ್ಕ:
- SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: Nil
- ಎಲ್ಲಾ ಇತರ ಅಭ್ಯರ್ಥಿಗಳಿಗೆ: ರೂ.25/-
- ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ UPSC ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 11/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 30/11/2023
- ಸಂಪೂರ್ಣವಾಗಿ ಸಲ್ಲಿಸಿದ ಆನ್‌ಲೈನ್ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ : 01-ಡಿಸೆಂಬರ್-2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ | NIT Karnataka Recruitment 2023
- ಸೆಂಟ್ಬ್ಯಾಂಕ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ | Centbank Financial Services Limited Recruitment 2023
- SBI ಕ್ಲರ್ಕ್ ನೇಮಕಾತಿ | SBI Clerk Recruitment 2023
- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ ನೇಮಕಾತಿ | KSRLPS Recruitment 2023
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ | SBI Recruitment 2023