ವೆಕ್ಟರ್ ಕಂಟ್ರೋಲ್ ರಿಸರ್ಚ್ ಸೆಂಟರ್ ನೇಮಕಾತಿ | VCRC Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ವೆಕ್ಟರ್ ಕಂಟ್ರೋಲ್ ರಿಸರ್ಚ್ ಸೆಂಟರ್  (VCRC) ನಿಯಮಿತ ಆಧಾರದ ಮೇಲೆ ತಾಂತ್ರಿಕ ಸಹಾಯಕ, ತಂತ್ರಜ್ಞ ಮತ್ತು ಇತರೆ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

VCRC Recruitment

ಹುದ್ದೆಯ ಹೆಸರು: VCRC ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 71

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಅಭ್ಯರ್ಥಿಗಳು 10ನೇ, 12ನೇ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:

  • Upper Age ಲಿಮಿಟೆಡ್ ತಾಂತ್ರಿಕ ಸಹಾಯಕ: 30 ವರ್ಷಗಳು
  • Upper Age‌ ಲಿಮಿಟೆಡ್ ತಂತ್ರಜ್ಞ I: 28 ವರ್ಷಗಳು
  • Upper Age ಲಿಮಿಟೆಡ್ ಲ್ಯಾಬ್ ಅಟೆಂಡೆಂಟ್: 25 ವರ್ಷಗಳು
  • ವಯಸ್ಸಿನ ಸಡಿಲಿಕೆಯು ನಿಯಮಗಳ ಪ್ರಕಾರ ಅನ್ವಯಿಸುತ್ತದೆ

ಅರ್ಜಿ ಶುಲ್ಕ

  • ಎಲ್ಲಾ ಇತರ ಅಭ್ಯರ್ಥಿಗಳಿಗೆ: ರೂ 300/-
  • SC/ ST/ PWD/ ESM ಅಭ್ಯರ್ಥಿಗಳಿಗೆ: NIL
  • ಪಾವತಿ ವಿಧಾನ: ಗೇಟ್ ವೇ ಮೂಲಕ

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 35,000-1,12,400/- ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸ್ಕೀಲ್‌ ಟೆಸ್ಟ್‌ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-10-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-11-2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌ PDFClick Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group