ಜಿಲ್ಲಾ ಪಂಚಾಯತ್‌ ಧಾರವಾಡ ನೇಮಕಾತಿ | Zilla Panchayat Dharwad Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಧಾರವಾಡ ಜಿಲ್ಲಾ ಪಂಚಾಯತ್ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಲ್ಲಿ ಆಸಕ್ತ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Zilla panchayat dharwad recruitment

ಹುದ್ದೆಯ ಹೆಸರು: ಟೆಕ್ನಿಕಲ್ ಅಸಿಸ್ಟೆಂಟ್

ಒಟ್ಟು ಹುದ್ದೆಗಳು: 12

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಯ ವಿವರ

  • ತಾಲೂಕ್ ಟೆಕ್ನಿಕಲ್ ಅಸಿಸ್ಟೆಂಟ್- 2 ಹುದ್ದೆ
  • ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)- 6 ಹುದ್ದೆ
  • ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್ರಿ)- 3 ಹುದ್ದೆ
  • ಟೆಕ್ನಿಕಲ್ ಅಸಿಸ್ಟೆಂಟ್ (ಸಿರಿಕಲ್ಚರ್)- 1 ಹುದ್ದೆ

ವಿದ್ಯಾರ್ಹತೆ:

  • ತಾಲೂಕ್ ಟೆಕ್ನಿಕಲ್ ಅಸಿಸ್ಟೆಂಟ್- ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್​​ನಲ್ಲಿ BE/B.Tech
  • ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)- B.Sc , M.Sc
  • ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್ರಿ)- B.Sc
  • ಟೆಕ್ನಿಕಲ್ ಅಸಿಸ್ಟೆಂಟ್ (ಸಿರಿಕಲ್ಚರ್)- B.Sc , M.Sc

ವಯೋಮಿತಿ:

ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ಮೀರಿರಬಾರದು, ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ ಶ್ರೇಣಿ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹24,000/- ವೇತನ ನಿಗದಿಪಡಿಸಲಾಗಿದೆ.

ಉದ್ಯೋಗದ ಸ್ಥಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್‌ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ವಿದ್ಯಾರ್ಹತೆ, ಅನುಭವ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಭರ್ತಿಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು,

ಶ್ರೀ ಬಿ.ಕೆ.ಆರ್. ಸರ್ವಿಸಸ್ ಪ್ರೈವೇಟ್ ಲಿಮಿಟೆಡ್
#925 2ನೇ ಮಹಡಿ

3ನೇ ಕ್ರಾಸ್
2ನೇ ಸ್ಟೇಜ್
ರಾಜಾಜಿ ನಗರ
ಬೆಂಗಳೂರು-560010

ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆ ಗೆ ಕರೆ ಮಾಡಿ: 8971396018

ಅರ್ಜಿಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಆಫ್ಲೈನ್‌ ಮೂಲಕ ಅರ್ಜಿಸಲ್ಲಿಸಬೇಕಾಗಿದೆ, ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅರ್ಜಿಯ ನಮೂನೆಯನ್ನು ಪಡೆದುಕೊಂಡು, ಅರ್ಜಿಯನ್ನು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/10/2023
  • ಅರ್ಜಿ ಸಲ್ಲಿಸಲು ಕೊನೆಯ ದಿನ: 10/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group