ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ ಅರ್ಜಿ ಪ್ರಾರಂಭ | Post Matric Scholarship Application Start 2024

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಇಂದಿನ ಲೇಖನಕ್ಕೆ ಸ್ವಾಗತ, ರಾಜ್ಯದಲ್ಲಿ ಪ್ರತಿ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಅದರಂತೆಯೇ ಈ ವರ್ಷವೂ ಕೂಡ ಇದೀಗ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ವಿದ್ಯಾಭ್ಯಾಸ ಮುಂದುವರೆಸುತ್ತಿರುವ ವಿದ್ಯಾರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಅರ್ಹತೆಗಳು, ಹೇಗೆ ಅರ್ಜಿ ಸಲ್ಲಿಸಬೇಕು ಇದೆಲ್ಲದರ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Post Matric Scholarship Application Start 2024

ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ (PUC & Equivalent Courses), ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ(“ಊಟ ಮತ್ತು ವಸತಿ ಸಹಾಯ ಯೋಜನೆ”), ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 15.09.2024 ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ.

  • ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-08-2024
  • ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-09-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಮೆಟ್ರಿಕ್‌ ನಂತರದವಿದ್ಯಾರ್ಥಿವೇತನಕ್ಕೆ ಅಪ್ಲೇ ಆನ್ಲೈನ್‌Click Here / Click Here
ಅಧಿಕೃತ ವೆಬ್ಸೈಟ್‌Click Here

Leave a Reply

Join WhatsApp Group