ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಇಂದಿನ ಲೇಖನಕ್ಕೆ ಸ್ವಾಗತ, ರಾಜ್ಯದಲ್ಲಿ ಪ್ರತಿ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಅದರಂತೆಯೇ ಈ ವರ್ಷವೂ ಕೂಡ ಇದೀಗ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ವಿದ್ಯಾಭ್ಯಾಸ ಮುಂದುವರೆಸುತ್ತಿರುವ ವಿದ್ಯಾರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಅರ್ಹತೆಗಳು, ಹೇಗೆ ಅರ್ಜಿ ಸಲ್ಲಿಸಬೇಕು ಇದೆಲ್ಲದರ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.
ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ (PUC & Equivalent Courses), ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ(“ಊಟ ಮತ್ತು ವಸತಿ ಸಹಾಯ ಯೋಜನೆ”), ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 15.09.2024 ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-08-2024
- ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-09-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಮೆಟ್ರಿಕ್ ನಂತರದವಿದ್ಯಾರ್ಥಿವೇತನಕ್ಕೆ ಅಪ್ಲೇ ಆನ್ಲೈನ್ | Click Here / Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ವಿದ್ಯಾರ್ಥಿವೇತನಗಳು:
- SBI ಆಶಾ ವಿದ್ಯಾರ್ಥಿವೇತನ 2024 | SBI Asha Scholarship 2024
- ಇನ್ಫೋಸಿಸ್ ಫೌಂಡೇಶನ್ ವಿದ್ಯಾರ್ಥಿವೇತನ | Infosys Foundation Scholarship 2024
- NSP ವಿದ್ಯಾರ್ಥಿವೇತನ 2024 | NSP Scholarship 2024
- ಶಾಮನೂರು ಶಿವಶಂಕರಪ್ಪ ವಿದ್ಯಾರ್ಥಿವೇತನ | Shamanur Shiv Shankarappa Scholarship 2024