ಹಲೋ ಸ್ನೇಹಿತರೆ, ಇಂದಿನ ನಮ್ಮ ಉದ್ಯೋಗ ಸುದ್ದಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ಸೇನೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆ, ವಯೋಮಿತಿ, ಹಾಗೂ ವೇತನ ವನ್ನು ಈ ಲೇಖನದಲ್ಲಿ ಅಧಿಸೂಚನೆಯೊಂದಿಗೆ ವಿವರಿಸಲಾಗಿದೆ ಇದನ್ನು ಸಂಪೂರ್ಣ ವಾಗಿ ಓದಿ ಅರ್ಜಿಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ವಿವಿಧ ಗ್ರೂಪ್ ಸಿ ಹುದ್ದೆಗಳು
ಒಟ್ಟು ಹುದ್ದೆಗಳು: 24
ಅರ್ಜಿಸಲ್ಲಿಸುವ ವಿಧಾನ: ಆನ್ ಲೈನ್
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ 10 ನೇ ತರಗತಿ ಉತ್ತೀರ್ಣರಾಗಿರ ಬೇಕು
ವಯೋಮಿತಿ:
- ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷ ನಿಗದಿ ಪಡಿಸಲಾಗಿದೆ
- SC/ST ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ
- OBC ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ
ಅರ್ಜಿಶುಲ್ಕ:
ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ
- ಸ್ಕೀಲ್ ಟೆಸ್ಟ್
- ಸಂದರ್ಶನ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 18,000-56,900/- ವೇತನ ನಿಗದಿಪಡಸಲಾಗಿದೆ
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ – 18 ಸೆಪ್ಟಂಬರ್ 2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ- 08 ಅಕ್ಟೋಬರ್ 2023
ಇತರೆ ಪ್ರಮುಖ ಲಿಂಕ್ ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್‌ಲೈನ್ | Click Here |
ಅಧಿಕೃತ ಅಧಿಸೂಚನೆ PDF | Click Here |
ಅಧಿಕೃತ ವೆಬ್‌ಸೈಟ್ | https://www.hqscrecruitment.in/ |
ಇತರೆ ಉದ್ಯೋಗ ಮಾಹಿತಿಗಳು:
- ಕೆಎಂಎಫ್ ನೇಮಕಾತಿ 2023| KMF Recruitment 2023
- KPSC ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ನೇಮಕಾತಿ 2023 | KPSC Recruitment 2023