ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಹತೆ, ವಯೋಮಿತಿ, ಅರ್ಜಿಶುಲ್ಕ, ವಿದ್ಯಾಭ್ಯಾಸ ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಇದನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಜೂನಿಯರ್ ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು: 8
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
- ಜೂನಿಯರ್ ಪ್ರಾಜೆಕ್ಟ್ ಫೆಲೋ-4
- ಪ್ರಾಜೆಕ್ಟ್ ಅಸಿಸ್ಟೆಂಟ್-4
ವಿದ್ಯಾರ್ಹತೆ:
- ಜೂನಿಯರ್ ಪ್ರಾಜೆಕ್ಟ್ ಫೆಲೋ- Msc
- ಪ್ರಾಜೆಕ್ಟ್ ಅಸಿಸ್ಟೆಂಟ್- Bsc, Msc
ವಯೋಮಿತಿ:
- ಜೂನಿಯರ್ ಪ್ರಾಜೆಕ್ಟ್ ಫೆಲೋ- 28 ವರ್ಷ
- ಪ್ರಾಜೆಕ್ಟ್ ಅಸಿಸ್ಟೆಂಟ್- ವಯಸ್ಸಿನ ಮಿತಿ ಇಲ್ಲ
SC/ST/ಮಹಿಳಾ/PH/ ಒಬಿಸಿ ಅಭ್ಯರ್ಥಿಗಳಿಗೆ- 5 ವರ್ಷ ಸಡಿಲಿಕೆ ನೀಡಲಾಗಿದೆ.
ವೇತನ ಶ್ರೇಣಿ:
- ಜೂನಿಯರ್ ಪ್ರಾಜೆಕ್ಟ್ ಫೆಲೋ- 20,000/-
- ಪ್ರಾಜೆಕ್ಟ್ ಅಸಿಸ್ಟೆಂಟ್-19,000-20,000/-
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ
- ಸಂದರ್ಶನ
ಉದ್ಯೋಗ ಸ್ಥಳ:
ಬೆಂಗಳೂರು
ಸಂದರ್ಶನ ನಡೆಯುವ ಸ್ಥಳ:
ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ
18ನೇ ಕ್ರಾಸ್
ಮಲ್ಲೇಶ್ವರಂ
ಬೆಂಗಳೂರು- 560003
ಪ್ರಮುಖ ದಿನಾಂಕಗಳು:
- ಅಧಿಸೂಚನೆ ಪ್ರಕಟವಾದ ದಿನಾಂಕ: 13/09/2023
- ಸಂದರ್ಶನ ನಡೆಯುವ ದಿನಾಂಕ: ಸೆಪ್ಟೆಂಬರ್ 21, 2023 ಬೆಳಗ್ಗೆ 10:30 ರಿಂದ
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ PDF | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಭಾರತೀಯ ರೈಲ್ವೆ ನೇಮಕಾತಿ 2023| Indian Railway Recruitment 2023
- SBI ಅಪ್ರೆಂಟಿಸ್ ನೇಮಕಾತಿ 2023| SBI Apprentice Recruitment 2023