ಕೃಷಿ ಇಲಾಖೆ ನೇಮಕಾತಿ | Agriculture Department Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಜ್ಯದ ಕೃಷಿ ಇಲಾಖೆಯಲ್ಲಿ 960 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯು ಮಂಜೂರು ನೀಡಿದ್ದು, ಕೆಪಿಎಸ್‌ಸಿ ಮೂಲಕ ನೇಮಕಾತಿಗೆ ಸೂಚನೆ ನೀಡಲಾಗಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ‌ ತಿಳಿಸಿದ್ದಾರೆ. ಈ ಹುದ್ದೆಗಳಿಗೆ ಅತಿ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ. ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆ ಪ್ರಕಟವಾದ ನಂತರ ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

Agriculture Department Recruitment 2024

ಹುದ್ದೆಯ ಹೆಸರು: ವಿವಿಧ

ಒಟ್ಟು ಹುದ್ದೆಗಳು: 960

ಉದ್ಯೋಗ ಸ್ಥಳ:  ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು.

ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಶುಲ್ಕ ನಿಗದಿಪಡಿಸಲಾಗುತ್ತದೆ.

ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ‌ ವೇತನವನ್ನು ನಿಗದಿಪಡಿಸಲಾಗುತ್ತದೆ.

ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಮೆರಿಟ್‌ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ https://raitamitra.karnataka.gov.in/english / https://kpsc.kar.nic.in/ ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಕೃಷಿ ಇಲಾಖೆ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ವಿವಿಧ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೃಷಿ ಇಲಾಖೆ ಅಧಿಕೃತ ವೆಬ್‌ಸೈಟ್ https://raitamitra.karnataka.gov.in/english / https://kpsc.kar.nic.in/ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. (ಶೀಘ್ರವೇ ದಿನಾಂಕ ಪ್ರಕಟಿಸಲಾಗುವುದು)

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅತಿ ಶೀಘ್ರದಲ್ಲೇ
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅತಿ ಶೀಘ್ರದಲ್ಲೇ

ಸೂಚನೆ: ಈ ಮೇಲಿನ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟವಾದ ನಂತರ ಸಂಪೂರ್ಣ ಮಾಹಿತಿಯನ್ನು ತಿಳಿಸುತ್ತೇವೆ. ನಂತರ ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಅಪ್ಲೇ ಆನ್ಲೈನ್‌Click Here
ಅಧಿಕೃತ ವೆಬ್‌ಸೈಟ್Click Here / Click Here

Leave a Reply

Join WhatsApp Group