ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ | BMRCL Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಇಲ್ಲಿ ಖಾಲಿ ಇರುವ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

BMRCL Assistant Security Officer

ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ

ಒಟ್ಟು ಹುದ್ದೆಗಳು: 58

ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

 BMRCL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ವಿದ್ಯಾರ್ಹತೆಯನ್ನು ಹೊಂದಿರಬೇಕು.

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 62 ವರ್ಷ ನಿಗದಿಪಡಿಸಲಾಗಿದೆ.

BMRCL ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

BMRCL ನೇಮಕಾತಿ ಅಧಿಸೂಚನೆಯ ಪ್ರಕಾರ, ಮಾಸಿಕ ₹30,000 – 32,950/- ವೇತನವನ್ನು ನಿಗದಿಪಡಿಸಲಾಗಿದೆ.

BMRCL ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನ ಮೂಲಕ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ https://english.bmrc.co.in/ ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ BMRCL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಸಹಾಯಕ ಭದ್ರತಾ ಅಧಿಕಾರಿ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ ಅರ್ಜಿಯ ಹಾರ್ಡ್‌ ಕಾಫಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಹಾರ್ಡ್‌ಕಾಫಿ ಕಳುಹಿಸುವ ವಿಳಾಸ:

General Manager (HR),
Bangalore Metro Rail Corporation Limited,
III Floor, BMTC Complex, K.H. Road, Shanthinagar, Bengaluru 560027

  • ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024
  • ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-09-2024
  • ಅರ್ಜಿಯ ಸಹಿ ಮಾಡಿದ ಪ್ರಿಂಟ್ ಔಟ್ ಸ್ವೀಕೃತಿಯ ಕೊನೆಯ ದಿನಾಂಕ: 13-09-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಅಪ್ಲೇ ಆನ್ಲೈನ್Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group