ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ | BMRCL Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

bmrcl recruitment

ಹುದ್ದೆಯ ಹೆಸರು: ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್

ಒಟ್ಟು ಹುದ್ದೆಗಳು: 10

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CSE/ECE/EEE/ಸಿವಿಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್​ ಪದವಿಯನ್ನು ಹೊಂದಿರಬೇಕು.

ಜನರಲ್ ಮ್ಯಾನೇಜರ್ ಹುದ್ದೆಗೆ – 50 ವರ್ಷ
ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ​- 45 ವರ್ಷ

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

  • ಜನರಲ್ ಮ್ಯಾನೇಜರ್- ₹112610-160620/-
  • ಉಪ ಪ್ರಧಾನ ವ್ಯವಸ್ಥಾಪಕರು- ₹63880-122540/-

ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಬೆಂಗಳೂರು, ಕರ್ನಾಟಕ

ಈ ಹುದ್ದೆಗಳಿಗೆ ಆನ್‌ ಲೈನ್‌ ಮೂಲಕ ಅರ್ಜಿಸಲ್ಲಿಸಿ, ಅರ್ಜಿಯ ಪ್ರತಿಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನೆ ವಿಳಾಸಕ್ಕೆ 20/12/2023 ರೊಳಗೆ ಸ್ಫೀಡ್‌ ಪೋಸ್ಟ್‌ / ಕೊರಿಯರ್ ಮೂಲಕ ಕಳುಹಿಸಬೇಕು

ವಿಳಾಸ:

General Manager (HR),
Bangalore Metro Rail Corporation Limited,
III Floor, BMTC Complex, K.H. Road,
Shanthinagar, Bengaluru 560027

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 16/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 15/12/2023
  • ಆನ್‌ ಲೈನ್‌ ನಲ್ಲಿ ಭರ್ತಿಮಾಡಿದ ಅರ್ಜಿಯನ್ನು ಪೋಸ್ಟ್‌ ಮೂಲಕ ಕಳುಹಿಸಲು ಕೊನೆಯ ದಿನಾಂಕ: 20/12/2023

*ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾದರೆ, ಅಭ್ಯರ್ಥಿಗಳು [email protected] ಗೆ ಮೇಲ್ ಮಾಡಿ*

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group