ಸೆಂಟ್ರಲ್ ಅರೆಕಾನಟ್ ನೇಮಕಾತಿ | CAMPCO Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (CAMPCO) ಈ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.‌

CAMPCO Recruitment

ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್

ಒಟ್ಟು ಹುದ್ದೆಗಳು: 11

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್-I (A/M)-ಟ್ರೇನಿ10
ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಸ್ಟೆನೋ/ಪರ್ಸನಲ್ ಅಸಿಸ್ಟೆಂಟ್)1

CAMPCO ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ, B.Com, B.Sc, BA, BBM ಅನ್ನು ಪೂರ್ಣಗೊಳಿಸಿರಬೇಕು.

ಹುದ್ದೆಯ ಹೆಸರುವಿದ್ಯಾರ್ಹತೆ
ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್-I (A/M)-ಟ್ರೇನಿಪದವಿ, ಬಿಕಾಂ, ಬಿಎಸ್ಸಿ, ಬಿಎ, ಬಿಬಿಎಂ
ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಸ್ಟೆನೋ/ಪರ್ಸನಲ್ ಅಸಿಸ್ಟೆಂಟ್)ಡಿಪ್ಲೊಮಾ, ಪದವಿ

ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷ ನಿಗದಿಪಡಿಸಲಾಗಿದೆ.

  • SC/ST ಅಭ್ಯರ್ಥಿಗಳಿಗೆ: ರೂ.295/-
  • ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.590/-
  • ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್(DD)

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹27650-52650/ ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಈ ಹುದ್ದೆಗೆ ಅರ್ಜಿಸಲ್ಲಿಸವ ಅಭ್ಯರ್ಥಿಗಳು ಆನ್ ಲೈನ್‌ ಮತ್ತು ಆಫ್‌ ಲೈನ್‌ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.
  • ಅರ್ಜಿಶುಲ್ಕವನ್ನು DD ಮೂಲಕ ಸಲ್ಲಿಸಬೇಕಾಗಿದ್ದು “ದಿ ಕ್ಯಾಂಪ್ಕೋ ಲಿಮಿಟೆಡ್” ಇವರ ಹೆಸರಿನಲ್ಲಿ DD ಪಾವತಿಸಬೇಕಾಗಿದೆ.
  • ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ದಾಖಲೆಗಳೊಂದಿಗೆ ವ್ಯವಸ್ಥಾಪಕ ನಿರ್ದೇಶಕರು, ದಿ ಕ್ಯಾಂಪ್ಕೋ ಲಿಮಿಟೆಡ್, PBNo: 223, “ವಾರಣಾಶಿ ಟವರ್ಸ್”, ಮಿಷನ್ ಸ್ಟ್ರೀಟ್, ಮಂಗಳೂರು – 575001 ಗೆ ಕಳುಹಿಸಬೇಕಾಗುತ್ತದೆ
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-12-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group