ಜಿಲ್ಲಾ ಪೊಲೀಸ್ ಕ್ಲರ್ಕ್, ಅಕೌಂಟೆಂಟ್ ನೇಮಕಾತಿ | District Police Clerk, Accountant Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತ ಇಲ್ಲಿ ಖಾಲಿ ಇರುವ ಕ್ಲರ್ಕ್, ಲೆಕ್ಕಿಗ & ಅಟೆಂಡರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Clerk, Accountant Recruitment

ಹುದ್ದೆಯ ಹೆಸರು: ಕ್ಲರ್ಕ್, ಲೆಕ್ಕಿಗ & ಅಟೆಂಡರ್

ಒಟ್ಟು ಹುದ್ದೆಗಳು: 03

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಲೆಕ್ಕಿಗ/ ಅಕೌಂಟೆಂಟ್01
ಕ್ಲರ್ಕ್/ ಕಂಪ್ಯೂಟರ್ ಆಪರೇಟರ್01
ಅಟೆಂಡರ್/ ಸಿಪಾಯಿ01
  • ಲೆಕ್ಕಿಗ/ ಅಕೌಂಟೆಂಟ್: ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯ ಎಲ್ಲಾ ಸೆಮಿಸ್ಟರ್‌ ಗಳಲ್ಲಿ ಶೇ. 60% ರಷ್ಟು ಅಂಕಗಳನ್ನು ಪಡೆದಿರಬೇಕು, ವಾಣಿಜ್ಯ /ಅಥವಾ ಸಹಕಾರ ಪದವಿಯನ್ನು ಪಡೆದಿರಬೇಕು, ಕಂಪ್ಯೂಟರ್‌ ಆಪರೇಶನ್ಸ್ ಮತ್ತು ಅಪ್ಲಿಕೇಶನ್ಸ್‌ ಜೊತೆಗೆ ಟ್ಯಾಲಿ ಕೋರ್ಸ್‌ನ ಜ್ಞಾನ ಹೊಂದಿರಬೇಕು.
  • ಕ್ಲರ್ಕ್/ ಕಂಪ್ಯೂಟರ್ ಆಪರೇಟರ್: ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು, ಕಂಪ್ಯೂಟರ್‌ ಆಪರೇಶನ್ಸ್ ಮತ್ತು ಅಪ್ಲಿಕೇಶನ್ಸ್‌ ಜ್ಞಾನ ಹೊಂದಿರಬೇಕು.
  • ಅಟೆಂಡರ್/ ಸಿಪಾಯಿ: SSLC ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಓದುವ ಬರೆಯುವ ಜ್ಞಾನ ಹೊಂದಿರಬೇಕು.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ಗರಿಷ್ಟ 35 ವರ್ಷ ನಿಗದಿಪಡಿಸಲಾಗಿದೆ.

  • SC/ST ಅಭ್ಯರ್ಥಿಗಳಿಗೆ: 05 ವರ್ಷ
  • OBC ಅಭ್ಯರ್ಥಿಗಳಿಗೆ : 03 ವರ್ಷ
  • PWD ಅಭ್ಯರ್ಥಿಗಳಿಗೆ: 10 ವರ್ಷ
  • ಸಾಮಾನ್ಯ/OBC ಅಭ್ಯರ್ಥಿಗಳಿಗೆ : 1000+200
  • SC/ST ಅಭ್ಯರ್ಥಿಗಳಿಗೆ: 500+200

ಅರ್ಜಿಶುಲ್ಕವನ್ನು DD ಮುಖಾಂತರ ಭರಣಾ ಮಾಡುವುದು ಈ ಹಣವನ್ನು ಯಾವುದೇ ಸಂದರ್ಭದಲ್ಲಿ ಹಿಂದಿರುಗಿಸಲಾಗುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹18,600-51,400/- ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ 31/01/2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದೆ.

ವಿಳಾಸ:

ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತ, ವಿಜಯಪರು ಗ್ಯಾಂಗಬಾವಡಿ ರೋಡ್‌, ವಿಜಯಪುರ – 586101

  • ಅರ್ಜಿಸಲ್ಲಿಸಲು ಪ್ರಾರಂಭದ ದಿನಾಂಕ: 12-01-2024
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 31-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌Click Here

Leave a Reply

Join WhatsApp Group