ಜಿಲ್ಲಾ ನ್ಯಾಯಾಲಯ ನೇಮಕಾತಿ | District Court Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಬಳ್ಳಾರಿ ಜಿಲ್ಲಾ ನ್ಯಾಯಾಲಯ (District Court) ಇಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಮತ್ತು ಬೆರಳಚ್ಚು-ನಕಲುಗಾರರು ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

District Court Recruitment 2024 apply

ಹುದ್ದೆಯ ಹೆಸರು: ಬೆರಳಚ್ಚುಗಾರರು ಮತ್ತು ಬೆರಳಚ್ಚು-ನಕಲುಗಾರರು

ಒಟ್ಟು ಹುದ್ದೆಗಳು: 19

ಉದ್ಯೋಗ ಸ್ಥಳ: ಬಳ್ಳಾರಿ – ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಬೆರಳಚ್ಚುಗಾರರು: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಸೀನಿಯರ್‌ ಗ್ರೇಡ್ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.‌
ಬೆರಳಚ್ಚು-ನಕಲುಗಾರರು: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ.

ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

  • ಸಾಮಾನ್ಯ ವರ್ಗ, ಪ್ರವರ್ಗ- 2ಎ, 2ಬಿ, 2ಎ, & 3ಬಿ ಅಭ್ಯರ್ಥಿಗಳಿಗೆ: ₹250/-
  • ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ , ಪ್ರವರ್ಗ-1 & ಅಂಗವಿಕಲ ಅಭ್ಯರ್ಥಿಗಳಿಗೆ: ₹100/-

ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಮಾಸಿಕ ₹21,400–42,000/- ವೇತನವನ್ನು ನಿಗದಿಪಡಿಸಲಾಗಿದೆ.

ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಟೈಪಿಂಗ್‌ ಟೆಸ್ಟ್ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ https://ballari.dcourts.gov.in/ ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಬೆರಳಚ್ಚುಗಾರರು ಮತ್ತು ಬೆರಳಚ್ಚು-ನಕಲುಗಾರರು ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯ ಅಧಿಕೃತ ವೆಬ್‌ಸೈಟ್ https://ballari.dcourts.gov.in/ ನಲ್ಲಿ 06-04-2024 ರಿಂದ 06-05-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು,

  • ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-04-2024
  • ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-05-2024
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 08-05-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್‌Click Here
ಅಧಿಕೃತ ವೆಬ್ಸೈಟ್‌Click Here

Leave a Reply

Join WhatsApp Group