ಪದವಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ಆರಂಭ | Hostel Admission for Graduate Students has Started 2024

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆತ್ಮೀಯವಾದ ಸ್ವಾಗತ, ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಬಂದಿದೆ. ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳು ನಂತರದ ವಿದ್ಯಾಭ್ಯಾಸವನ್ನು ಮುಂದುವರೆಸುವವರಿಗೆ ಹಾಸ್ಟೆಲ್‌ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಈ ಕುರಿತು ವಿವರವಾದ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Hostel Admission for Graduate Students has Started 2024

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಸಿಸುತ್ತಿರುವಂತಹ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ಬಾಲಕ ಹಾಗೂ ಬಾಲಕಿಯರಿಗೆ ಹಾಸ್ಟೆಲ್‌ ನಲ್ಲಿ ಹೊಸದಾಗಿ ಪ್ರವೇಶ ಪಡೆಯಲು ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

  • ಕರ್ನಾಟಕದಲ್ಲಿ ವಾಸಿಸುತ್ತಿರುವಂತಹ ವಿದ್ಯಾರ್ಥಿಗಳಾಗಿರಬೇಕು.
  • ಪ್ರಸ್ತುತ ಓದುತ್ತಿರುವಂತಹ ವಿದ್ಯಾರ್ಥಿಯಾಗಿರಬೇಕು.
  • ಪ್ರವರ್ಗ-1, ಎಸ್‌.ಟಿ, ಎಸ್.ಸಿ, ವಿದ್ಯಾರ್ಥಿಗಳಿಗೆ ಪೋಷಕರ ಆದಾಯ ಮಿತಿ 2.50 ಲಕ್ಷ ದೊಳಗಿರಬೇಕು.
  • ಪ್ರವರ್ಗ-2ೆ, 2ಬಿ, 3ಎ, 3ಬಿ ವಿದ್ಯಾರ್ಥಿಗಳಿಗೆ ಪೋಷಕರ ಆದಾಯ ಮಿತಿ 1 ಲಕ್ಷದೊಳಗಿರಬೇಕು.
  • ಆಧಾರ್ ಕಾರ್ಡ್
  • SSLC ಅಂಕಪಟ್ಟಿ,
  • ಪಿಯುಸಿ ಅಂಕಪಟ್ಟಿ,
  • ಹಿಂದಿನ ವರ್ಷದ ಅಂಕಪಟ್ಟಿ,
  • ಆದಾಯ & ಜಾತಿ ಪ್ರಮಾಣ ಪತ್ರ,
  • ಪಾಸ್ಪೋರ್ಟ್ ಗಾತ್ರದ ಫೋಟೋ,
  • ಮೊಬೈಲ್ ನಂಬರ್
  • ವಿದ್ಯಾರ್ಥಿಗಳು https://shp.karnataka.gov.in/bcwd/ ವೆಬ್ಸೈಟ್ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ ಮೇಲ್‌ ಮೂಲಕ ಜಿಲ್ಲಾ ಅಥವಾ ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
  • ಆನ್ಲೈನ್ ‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-08-2024
  • ಆನ್ಲೈನ್ ‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-09-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಧಿಕೃತ ವೆಬ್ಸೈಟ್‌Click Here
ಅಪ್ಲೇ ಆನ್ಲೈನ್‌Click Here 

Leave a Reply

Join WhatsApp Group