ಉದ್ಯೋಗ ಮೇಳ | Job Fair 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಖಾಲಿರುವ ಹುದ್ದೆಗಳನ್ನು ಭರ್ತಿ ಮಾಡಲು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 15 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ನೇರವಾಗಿ ಈ ಉದ್ಯೋಗ ಮೇಳಕ್ಕೆ ಹಾಜರಾಗಬಹುದು.

Job Fair 2024

ಹುದ್ದೆಗಳ ಸಂಖ್ಯೆ: ವಿವಿಧ

ಉದ್ಯೋಗ ಮೇಳ ಸ್ಥಳ: ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಹೊಸನಗರ, ಶಿವಮೊಗ್ಗ ಜಿಲ್ಲೆ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
job

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಬಿಎ, ಬಿ.ಕಾಂ, ಬಿ.ಎಸ್ಸಿ, ಬಿಬಿಎ/ಬಿಬಿಎಂ, ಬಿ.ಸಿ.ಎ, ಬಿ.ಎಸ್‌, ಡಬ್ಲ್ಯೂ, ಸ್ನಾತಕೋತ್ತರ ಪದವಿ, ಪೂರ್ಣಗೊಳಿಸಿರಬೇಕು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಹೊಸನಗರ, ಶಿವಮೊಗ್ಗ ಜಿಲ್ಲೆ

09-08-2024 ಶುಕ್ರವಾರ

ಬೆಳಿಗ್ಗೆ : 10-30 ಕ್ಕೆ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ ಮತ್ತು 10 ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬೇಕು.

  • ಜಿಲ್ಲಾ ಉದ್ಯೋಗಮೇಳ ವಿನಿಮಯ ಕಚೇರಿ, ಗೋಪಾಲಗೌಡ ಬಡಾವಣೆ, ಶಿವಮೊಗ್ಗ- 577205, ಮೊಬೈಲ್‌ ನಂ: 9480057950, 9740175125
  • ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು, ಹೊಸನಗರ, ಶಿವಮೊಗ್ಗ- 577418 ಮೊಬೈಲ್‌ ನಂ: 9481254056. 8105891407

ಉದ್ಯೋಗ ಮೇಳದಲ್ಲಿ ಪಾಲ್ಗೋಳ್ಳುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ “ನೋಂದಣಿ ಲಿಂಕ್‌” ಮೂಲಕ ದಿನಾಂಕ 08/08/2024 ರೊಳಗೆ ನೋಂದಣಿ ಮಾಡಬೇಕಾಗಿದೆ.

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ನೋಂದಣಿ ಲಿಂಕ್‌Click Here

Leave a Reply

Join WhatsApp Group