ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಸರ್ಕಾರಿ ಹುದ್ದೆ ಹುಡುಕುತೀರುವವರಿಗೆ ಉತ್ತಮ ಅವಕಾಶವಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ, ಅರ್ಜಿಶುಲ್ಕ ಹಾಗೂ ಇನ್ನು ಹಲವು ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಡಿಸ್ಟಿಕ್ ಜಡ್ಜ್
ಒಟ್ಟು ಹುದ್ದೆಗಳು: 14
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ಕಾನೂನು ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 45 ವರ್ಷ ಮೀರಿರಬಾರದು.
*ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ*
ಅರ್ಜಿಶುಲ್ಕ:
Preliminary Examination Fee:
- SC/ST ಹಾಗೂ ಪ್ರವರ್ಗ – 1 ಅಭ್ಯರ್ಥಿಗಳಿಗೆ : 500/-
- ಸಾಮಾನ್ಯ ಹಾಗೂ OBC ಅಭ್ಯರ್ಥಿಗಳಿಗೆ : 1000/-
Main Examination Fee:
- SC/ST ಹಾಗೂ ಪ್ರವರ್ಗ – 1 ಅಭ್ಯರ್ಥಿಗಳಿಗೆ : 7500/-
- ಸಾಮಾನ್ಯ ಹಾಗೂ OBC ಅಭ್ಯರ್ಥಿಗಳಿಗೆ : 1500/-
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹144840-194660/- ರೂ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 19/10/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 17/11/2023
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ ನೇಮಕಾತಿ | Indian Institute of Petroleum Recruitment 2023
- ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ | RDWSD Recruitment 2023
- ನ್ಯಾಷನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್ಫ್ರಾಸ್ಟ್ರಕ್ಚರ್ ಅಂಡ್ ಡೆವಲಪ್ಮೆಂಟ್ ನೇಮಕಾತಿ | NABFID Recruitment 2023
- ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ | HAL Recruitment 2023
- ಕರ್ನಾಟಕ ಬ್ಯಾಂಕ್ ನೇಮಕಾತಿ | Karnataka Bank Recruitment 2023