ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ | Karnataka University Dharwad Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Karnataka University Dharwad Recruitment

ಹುದ್ದೆಯ ಹೆಸರು: ವಿವಿಧ ಬ್ಯಾಕ್‌ ಲಾಗ್‌ ಹುದ್ದೆಗಳು

ಒಟ್ಟು ಹುದ್ದೆಗಳು: 03

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ, 10 ನೇ ತರಗತಿ, ಹಾಗೂ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 18-40 ವರ್ಷ ವಯೋಮಾನದವರಾಗಿರಬೇಕು.

ಅರ್ಜಿಶುಲ್ಕ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ₹700/- ಅರ್ಜಿಶುಲ್ಕ ಪಾವತಿಸಬೇಕು.

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21400-47650/- ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:

ಅರ್ಜಿಸಲ್ಲಿಸವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ 28/11/2023 ರೊಳಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿ.

ಕರ್ನಾಟಕ ವಿಶ್ವ ವಿದ್ಯಾಲಯ, ಪಾವಟೆನಗರ ಧಾರವಾಡ -580003

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 28/10/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 28/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸುವ ವಿಧಾನಆಫ್ಲೈನ್
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group