ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ | KFD Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಫಾರೆಸ್ಟ್ ಗಾರ್ಡ್ (ಅರಣ್ಯ ರಕ್ಷಕ) ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

kfd recruitment

ಸಂಸ್ಥೆ: ಕರ್ನಾಟಕ ಅರಣ್ಯ ಇಲಾಖೆ

ಹುದ್ದೆಯ ಹೆಸರು: ಫಾರೆಸ್ಟ್‌ ಗಾರ್ಡ್‌ ( ಅರಣ್ಯ ರಕ್ಷಕ)

ಒಟ್ಟು ಹುದ್ದೆಗಳು: 540

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ ಉತ್ತೀರ್ಣರಾಗಿರಬೇಕು.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.

 • 2A, 2B, 3A, 3B, OBC ಅಭ್ಯರ್ಥಿಗಳಿಗೆ: 03 ವರ್ಷಗಳು
 • SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು

ಸಾಮಾನ್ಯ/ ಪ್ರವರ್ಗ 2A, 2B, 3A,3B ವರ್ಗಕ್ಕೆ ಸೇರಿದ

 • ಪುರುಷ ಅಭ್ಯರ್ಥಿಗಳಿಗೆ – ಅರ್ಜಿಶುಲ್ಕ ರೂ. 200/- + ಸೇವಾ ಶುಲ್ಕ. ರೂ.20/- = 220/-
 • ಮಹಿಳಾ ಅಭ್ಯರ್ಥಿಗಳಿಗೆ – ಅರ್ಜಿಶುಲ್ಕ ರೂ.100/- + ಸೇವಾಶುಲ್ಕ ರೂ.20/- = 120/-

SC/ST ಮತ್ತು ಪ್ರವರ್ಗ-1 ಕ್ಕೆ ಸೇರಿದ

 • ಪುರುಷ ಅಭ್ಯರ್ಥಿಗಳಿಗೆ – ಅರ್ಜಿಶುಲ್ಕ ರೂ. 100/- + ಸೇವಾ ಶುಲ್ಕ. ರೂ.20/- =120/-
 • ಮಹಿಳಾ ಅಭ್ಯರ್ಥಿಗಳಿಗೆ – ಅರ್ಜಿಶುಲ್ಕ ರೂ.50/- + ಸೇವಾಶುಲ್ಕ ರೂ.20/- = 70/-

ಅರ್ಜಿಶುಲ್ಕ ಪಾವತಿ ವಿಧಾನ: ಇ – ಪೇಮೆಂಟ್‌ ಅಂಚೆ ಕಚೇರಿ ಮೂಲಕ

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹23500-47650/- ನಿಗದಿಪಡಿಸಲಾಗಿದೆ.

 • ಮೆರಿಟ್ ಲಿಸ್ಟ್
 • ದಾಖಲೆಗಳ ಪರಿಶೀಲನೆ
 • ದೈಹಿಕ ಪ್ರಮಾಣಿತ ಪರೀಕ್ಷೆ
 • ದೈಹಿಕ ಸಹಿಷ್ಣುತೆ ಪರೀಕ್ಷೆ
 • ದೈಹಿಕ ದಕ್ಷತೆಯ ಪರೀಕ್ಷೆ
 • ಲಿಖಿತ ಪರೀಕ್ಷೆ
 • ವೈದ್ಯಕೀಯ ಪರೀಕ್ಷೆ
 • ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಓದಿ ಮತ್ತು ಈ ಹುದ್ದೆಗೆ ಅರ್ಜಿಸಲ್ಲಿಸಲು ಅಭ್ಯರ್ಥಿಗಳು ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆಯೇ ಎಂದು ತಳಿದುಕೊಳ್ಳಿ.
 • ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವವಿದ್ದರೆ ಈ ಎಲ್ಲಾ ದಾಖಲೆಗಳನ್ನು ನಿಮ್ಮ ಬಳಿ ಸಿದ್ದವಾಗಿರಿಸಿಕೊಳ್ಳಿ.
 • KFD ಫಾರೆಸ್ಟ್ ಗಾರ್ಡ್ ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಇಲ್ಲಿ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
 • KFD ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿಮಾಡಿ. ನಿಮ್ಮ ಇತ್ತೀಚಿನ ಭಾವಚಿತ್ರದ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
 • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
 • KFD ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿರುತ್ತದೆ. ಅದನ್ನು ಸುರಕ್ಷಿತವಾಗಿ ಇಟ್ಟು ಕೊಳ್ಳಿ
 • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 01/12/2023
 • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 30/12/2023
 • ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ: 05/01/2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group