ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ | Kodagu District Court Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್, ಪ್ಯೂನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Kodagu District Court Recruitment

ಹುದ್ದೆಯ ಹೆಸರು: ಶೀಘ್ರಲಿಪಿಗಾರರು, ಆದೇಶಿಕ ಜಾರಿಕಾರ, ಜವಾನ/ಸೇವಕ

ಒಟ್ಟು ಹುದ್ದೆಗಳು: 64

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಯ ವಿವರ:

ಹುದ್ದೆಯ ಹೆಸರುವಿದ್ಯಾರ್ಹತೆ
ಶೀಘ್ರಲಿಪಿಗಾರರು ಗ್ರೇಡ್‌ 312 ನೇ, ಡಿಪ್ಲೊಮಾ
ಬೆರಳಚ್ಚುಗಾರ
ನಕಲು-ಬೆರಳಚ್ಚುಗಾರ12 ನೇ
ಆದೇಶಿಕ ಜಾರಿಕಾರ10 ನೇ
ಜವಾನ/ಸೇವಕ

ವಯೋಮಿತಿ:

ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವಯೋಮಿತಿ ಸಡಿಲಿಕೆ:

  • SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
  • Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
  • PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:

  • SC/ST/Cat-I/PWD ಅಭ್ಯರ್ಥಿಗಳು: ಇಲ್ಲ
  • Cat-2A/2B/3A & 3B ಅಭ್ಯರ್ಥಿಗಳು: ರೂ.150/-
  • ಸಾಮಾನ್ಯ ಅಭ್ಯರ್ಥಿಗಳು: ರೂ.300/-
  • ಪಾವತಿ ವಿಧಾನ: ಆನ್‌ಲೈನ್

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17000-52650/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ
  • ಟೈಪಿಂಗ್ ಪರೀಕ್ಷೆ
  • ಸಂದರ್ಶನ

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 10/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 10/12/2023
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ: 11/12/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌‌ ಶೀಘ್ರಲಿಪಿಗಾರರು ಗ್ರೇಡ್‌ 3Click Here
ಅಧಿಕೃತ ಅಧಿಸೂಚನೆ‌‌ ಬೆರಳಚ್ಚುಗಾರರClick Here
ಅಧಿಕೃತ ಅಧಿಸೂಚನೆ‌‌ ನಕಲು-ಬೆರಳಚ್ಚುಗಾರClick Here
ಅಧಿಕೃತ ಅಧಿಸೂಚನೆ‌‌ ಆದೇಶಿಕ ಜಾರಿಕಾರClick Here
ಅಧಿಕೃತ ಅಧಿಸೂಚನೆ‌‌ ಜವಾನ/ಸೇವಕClick Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group