ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ | KPCL Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPCL) ಇಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

KPCL Recruitment 2024

ಹುದ್ದೆಯ ಹೆಸರು: ಸಹಾಯಕ ಕಾನೂನು ಅಧಿಕಾರಿ

ಒಟ್ಟು ಹುದ್ದೆಗಳು: 06

ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನಿನಲ್ಲಿ ಪದವಿ, LLB ಪೂರ್ಣಗೊಳಿಸಿರಬೇಕು.

ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳು ಆಗಿರಬೇಕು.

ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ.

ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಮಾಸಿಕ ₹40,000/-ವೇತನವನ್ನು ನಿಗದಿಪಡಿಸಲಾಗಿದೆ.

ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್‌‌‌ https://kpcl.karnataka.gov.in/ ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ KPCL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ ಸಹಾಯಕ ಕಾನೂನು ಅಧಿಕಾರಿ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ನಂತರ 19-02-2024 ರೊಳಗೆ ಅರ್ಜಿ ಸಲ್ಲಿಸಿ ನಂತರ ಅರ್ಜಿ ನಮೂನೆಯನ್ನು ಇ ಮೇಲ್‌ ಐಡಿ ಮೂಲಕ ಕಳುಹಿಸಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 19-02-2024 ರೊಳಗೆ ಈ ಕೆಳಗೆ ತಿಳಿಸಲಾದ ಇ ಮೇಲ್‌ ಐಡಿ ಗೆ ನಿಮ್ಮ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಕಳುಹಿಸಬೇಕು.

ಇ ಮೇಲ್‌ ಐಡಿ:

[email protected]

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 19-01-2024
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 19-02-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group