ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲಾರಿರೂ ಸ್ವಾಗತ, ಕರ್ನಾಟಕ ಇಂಧನ ಅಭಿವೃದ್ಧಿ ನಿಯಮಿತ ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಕಾನೂನು ಸಲಹೆಗಾರರು
ಒಟ್ಟು ಹುದ್ದೆಗಳು: 01
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕಾನೂನು ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು ಹಾಗೂ ಜಿಲ್ಲಾ & ಸೆಷನ್ ನ್ಯಾಯಾಲಯದ ನಿವೃತ್ತ ನ್ಯಾಯಾಧಿಶರಾಗಿರಬೇಕು
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 60 ರಿಂದ 70 ವರ್ಷ ಒಳಗಿನವರಾಗಿರಬೇಕು
ಅರ್ಜಿಶುಲ್ಕ:
- ಈ ಹುದ್ದೆಗಳಿಗೆ ₹500/- ರೂ ನಿಗದಿಪಡಿಸಲಾಗಿದೆ.
- ಶುಲ್ಕ ಪಾವತಿ ವಿಧಾನ: DD ಮೂಲಕ
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹65,000/- ರೂ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹದ್ದೆಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗದ ಸ್ಥಳ:
ಬೆಂಗಳೂರು
ಪ್ರಮುಖ ದಿನಾಂಕಗಳು:
ಈ ಹುದ್ದೆಗಳಿಗೆ ಅರ್ಜಿಯನ್ನು 10/11/2023 ರ ಸಂಜೆ 5:30 ರೊಳಗೆ ಇ ಮೇಲ್ ಮೂಲಕ ಅಥವಾ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
E mail ID: [email protected]
ವಿಳಾಸ:
ವ್ಯವಸ್ಥಾಪಕ ನಿರ್ದೇಶಕರು
ಕನಾಟಕ ನವೀಕರಿಸಬಹುದಾದ ಇಂಧನ
ಅಭಿವೃದ್ದಿ ನಿಯಮಿತ ನಂ.6/13/1. 10ನೇ ಬ್ಲಾಕ್
2ನೇ ಹಂತ, ನಾಗರಭಾವಿ,
ಬೆಂಗಳೂರು-560 072
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸುವ ವಿಧಾನ | ಆಫ್ಲೈನ್ |
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ | BEML Recruitment 2023
- ESIC ಬೃಹತ್ ನೇಮಕಾತಿ | ESIC Recruitment 2023
- ITBP ಕಾನ್ಸ್ಟೇಬಲ್ ನೇಮಕಾತಿ | ITBP Constable Recruitment 2023
- ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನೇಮಕಾತಿ | AIIMS Recruitment 2023
- UPSC ನೇಮಕಾತಿ 2023 | UPSC Recruitment 2023