ಕರ್ನಾಟಕ ಪೊಲೀಸ್ ನೇಮಕಾತಿ | KSP Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ಪೋಲಿಸ್‌ ಇಲಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

ksp recruitment

ಹುದ್ದೆಯ ಹೆಸರು: ತಾಂತ್ರಿಕ ಸಿಬ್ಬಂದಿ (Technical Staff)

ಒಟ್ಟು ಹುದ್ದೆಗಳು: 16

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಸೈಬರ್ ಭದ್ರತಾ ವಿಶ್ಲೇಷಕ (Cyber Security Analyst)8
ಡಿಜಿಟಲ್ ಫೋರೆನ್ಸಿಕ್ ವಿಶ್ಲೇಷಕ (Digital Forensic Analyst)8

ಪೋಲಿಸ್‌ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಮಾಹಿತಿ ತಂತ್ರಜ್ಞಾನದಲ್ಲಿ B.E/B.Tech/B.C.A/M.Sc/M.C.A/ ಕಂಪ್ಯೂಟರ್ ವಿಜ್ಞಾನ/ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ/ ದೂರಸಂಪರ್ಕ ಮತ್ತು ಯಾವುದೇ ಸಮಾನ ಅಥವಾ ಸಂಬಂಧಿತ ಪದವಿಯನ್ನು ಪೂರ್ಣಗೊಳಿಸಿರಬೇಕು.

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 25 ವರ್ಷ ಹಾಗೂ ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹50,000-75,000/- ನಿಗದಿಪಡಿಸಲಾಗಿದೆ.

  • ಅಧಿಕೃತ ವೆಬ್‌ಸೈಟ್ @ bcp.karnataka.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ KSP ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ತಾಂತ್ರಿಕ ಸಿಬ್ಬಂದಿ (Technical Staff) ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ನಮೂನೆಯನ್ನು [email protected] ಇಮೇಲ್‌ ಐಡಿಗೆ ಅಗತ್ಯದಾಖಲೆಗಳೊಂದಿಗೆ 24/01/2024 ರೊಳಗೆ ಅರ್ಜಿಸಲ್ಲಿಸಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ 24/01/2024 ರೊಳಗೆ ಈ ಕೆಳಗಿನ ಇ ಮೇಲ್‌ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ.

Email ID : [email protected]

  • ಇ ಮೇಲ್‌ ಮೂಲಕ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 10/01/2024
  • ಇ ಮೇಲ್‌ ಮೂಲಕ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 24/01/2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಇ ಮೇಲ್‌ ಮೂಲಕ
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group