ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ವಿಜಯನಗರ ಜಿಲ್ಲಾ ಗ್ರಾಮ ಪಂಚಾಯತ್ ಇಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇಮಕಾತಿಯ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು: 22
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ವಿಜಯನಗರ ಜಿಲ್ಲಾ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಪಿಯುಸಿ ಉತ್ತೀರ್ಣ ಹಾಗೂ ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು. ಒಂದು ವೇಳೆ ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಸಲ್ಲಿಸದಿದ್ದಲ್ಲಿ, ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ:
ವಿಜಯನಗರ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
- ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷ
- SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
ಅರ್ಜಿಶುಲ್ಕ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಜಯನಗರ ಜಿಲ್ಲಾ ಗ್ರಾಮ ಪಂಚಾಯತ್ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ @ vijayanagara.nic.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ವಿಜಯನಗರ ಗ್ರಾಮ ಪಂಚಾಯತ್ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಲೈಬ್ರರಿ ಸೂಪರ್‌ವೈಸರ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ 08/01/2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು.
ವಿಳಾಸ:
ಸದಸ್ಯ ಕಾರ್ಯದರ್ಶಿ, ಆಯ್ಕೆ ಸಮಿತಿ ಮತ್ತು ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ ವಿಜಯನಗರ, ಕಲೆಕ್ಟರ್ ಕಛೇರಿ ಕಟ್ಟಡ, ಟಿಬಿ ಅಣೆಕಟ್ಟು ರಸ್ತೆ, ಹೊಸಪೇಟೆ-583225
ಪ್ರಮುಖ ದಿನಾಂಕಗಳು:
- ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-12-2023
- ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-01-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸುವ ವಿಧಾನ | ಆಫ್ಲೈನ್ |
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಜಿಲ್ಲಾ ನ್ಯಾಯಾಲಯ ಚಿಕ್ಕಬಳ್ಳಾಪುರ ನೇಮಕಾತಿ | District Court Chikkaballapura Recruitment 2023
- ಜವಾಹರಲಾಲ್ ಇನ್ಸ್ಟಿಟ್ಯೂಟ್ ನೇಮಕಾತಿ | JIPMER Recruitment 2023
- ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ | IB Recruitment 2023
- ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ | NTRO Recruitment 2023
- ಗೋವಾ ಶಿಪ್ಯಾರ್ಡ್ ನೇಮಕಾತಿ | Goa Shipyard Recruitment 2023