ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿ | Mangaluru City Corporation Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಮಂಗಳೂರು ಸಿಟಿ ಕಾರ್ಪೊರೇಷನ್‌ನಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗೆ ಅರ್ಜಿಸಲ್ಲಿಸಲು ಇಚ್ಚಿಸುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿ.

Mangaluru City Corporation

ಹುದ್ದೆಯ ಹೆಸರು: ಪೌರಕಾರ್ಮಿಕರು

ಒಟ್ಟು ಹುದ್ದೆಗಳು: 134

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಮಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ವಿದ್ಯಾರ್ಹತೆಯನ್ನು ಹೊಂದಿರಬೇಕು.

ಮಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿ ನಿಗದಿಪಡಿಸಿಲ್ಲ.

ಮಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಂಗಳೂರು ಸಿಟಿ ಕಾರ್ಪೊರೇಷನ್ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ಈ ಹುದ್ದೆಗಳಿಗೆ ಕೆಲಸದ ಅನುಭವ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಮಂಗಳೂರು ಮಹಾನಗರ ಪಾಲಿಕೆಗಳಲ್ಲಿ ನೇರ ವೇತನ/ಕಲ್ಯಾಣ ಅಭಿವೃದ್ಧಿ/ದೈನಂದಿನ ವೇತನ/ಗುತ್ತಿಗೆ/ಹೊರಗುತ್ತಿಗೆ/ಸಮಾನ ವೇತನದ ಆಧಾರದ ಮೇಲೆ ಸಮಾನ ಕೆಲಸದ ಆಧಾರದ ಮೇಲೆ 02 ವರ್ಷಕ್ಕೆ ಕಡಿಮೆಯಿಲ್ಲದಂತೆ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

  • ಅಧಿಕೃತ ವೆಬ್‌ಸೈಟ್ @ mangalurucity.mrc.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಮಂಗಳೂರು ಸಿಟಿ ಕಾರ್ಪೊರೇಷನ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಪೌರಕಾರ್ಮಿಕರು ಉದ್ಯೋಗಕ್ಕಾಗಿ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 04/01/2024 ರಿಂದ 18/01/2024 ರವರೆಗೆ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಸ್ವಯಂ ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಅರ್ಜಿಸಲ್ಲಿಸಿ.

ವಿಳಾಸ:

ಆಡಳಿತ ಶಾಖೆ, ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು, ಕರ್ನಾಟಕ ಇವರಿಗೆ ಸಲ್ಲಿಸಬೇಕು.

Administrative Branch, Mangalore Municipal Corporation, Mangaluru, Karnataka

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-01-2024
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here


Leave a Reply

Join WhatsApp Group