NBAIR ನೇಮಕಾತಿ | NBAIR Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ (NBAIR) ಇಲ್ಲಿ ಖಾಲಿ ಇರುವ ಯಂಗ್ ಪ್ರೊಫೆಷನಲ್-II ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

NBAIR Recruitment 2024

ಹುದ್ದೆಯ ಹೆಸರು:  ಯಂಗ್ ಪ್ರೊಫೆಷನಲ್-II

ಒಟ್ಟು ಹುದ್ದೆಗಳು: 01

ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

NBAIR ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

NBAIR ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 21 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು.

NBAIR ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

NBAIR ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹42,000/- ವೇತನವನ್ನು ನಿಗದಿಪಡಿಸಲಾಗಿದೆ.

NBAIR ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ https://nbair.res.in/ ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ NBAIR ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಯಂಗ್ ಪ್ರೊಫೆಷನಲ್-II ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 08-11-2024 ರಂದು ಕೆಳಗೆ ತಿಳಿಸಲಾದ ವಿಳಾಸದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 08-11-2024 ಕೆಳಗೆ ತಿಳಿಸಲಾದ ವಿಳಾಸದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ..‌

ಸಂದರ್ಶನ ವಿಳಾಸ:

ICAR-National Bureau of Agricultural Insect Resources, Hebbal, Bangalore, P.O. Box 2491, H.A. Farm Post, Hebbal, Bengalore-560024

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-10-2024
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-11-2024
  • ವಾಕ್-ಇನ್ ಸಂದರ್ಶನದ ದಿನಾಂಕ: 11-11-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group