NIT ಕರ್ನಾಟಕ ನೇಮಕಾತಿ | NIT Karnataka Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ  (NIT Karnataka) ಇಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

NIT Karnataka Recruitment 2024

ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I

ಒಟ್ಟು ಹುದ್ದೆಗಳು:  01

ಉದ್ಯೋಗ ಸ್ಥಳ: ಸುರತ್ಕಲ್ – ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ CSE/IT ನಲ್ಲಿ BE ಅಥವಾ B.Tech , ME ಅಥವಾ M.Tech ಪೂರ್ಣಗೊಳಿಸಿರಬೇಕು .

NIT ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ,ಅಭ್ಯರ್ಥಿಯ ಗರಿಷ್ಠ ವಯಸ್ಸು 16-10-2024 ರಂತೆ 40 ವರ್ಷಗಳನ್ನು ಹೊಂದಿರಬೇಕು.

NIT ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹25000-31000/-  ವೇತನವನ್ನು ನಿಗದಿಪಡಿಸಲಾಗಿದೆ.

NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ https://www.nitk.ac.in/ ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ NIT ಕರ್ನಾಟಕ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಪ್ರಾಜೆಕ್ಟ್ ಅಸೋಸಿಯೇಟ್-I ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ  ಈ ಕೆಳಗಿನ‌ ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌

ವಿಳಾಸ:

[email protected] ಗೆ ಅಥವಾ [email protected]

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 25-09-2024
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 04-10-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ & ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group