ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT Karnataka) ಇಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಡ್ಮಿನಿಸ್ಟ್ರೇಟಿವ್ ಕೋಆರ್ಡಿನೇಟರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಡ್ಮಿನಿಸ್ಟ್ರೇಟಿವ್ ಕೋಆರ್ಡಿನೇಟರ್
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಸುರತ್ಕಲ್ – ಕರ್ನಾಟಕ
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
NIT ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸ್ನಾತಕೋತ್ತರ ಪದವಿ, MCA ಪೂರ್ಣಗೊಳಿಸಿರಬೇಕು.
ವಯೋಮಿತಿ:
NIT ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳನ್ನು ಹೊಂದಿರಬೇಕು.
ಅರ್ಜಿಶುಲ್ಕ:
NIT ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
NIT ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹32,500/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
NIT ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ https://www.nitk.ac.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ NIT ಕರ್ನಾಟಕ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಪ್ರಾಜೆಕ್ಟ್ ಅಡ್ಮಿನಿಸ್ಟ್ರೇಟಿವ್ ಕೋಆರ್ಡಿನೇಟರ್ ಹುದ್ದೆಗಳು ಅಥವಾ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 05-07-2024 ರೊಳಗೆ ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಅಗತ್ಯ ದಾಖಲೆಗಳು ಮತ್ತು ಅರ್ಜಿ ನಮೂನೆಯನ್ನು ಕಳುಹಿಸಬೇಕು.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 05-07-2024 ರೊಳಗೆ ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಅಗತ್ಯ ದಾಖಲೆಗಳನ್ನು ಕಳುಹಿಸಬೇಕು. ನಂತರ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಇ ಮೇಲ್ ವಿಳಾಸ:
ಸಂದರ್ಶನದ ವಿಳಾಸ:
Department of Civil Engineering, National Institute of Technology Karnataka, Surathkal, Karnataka
ಪ್ರಮುಖ ದಿನಾಂಕಗಳು:
- ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 25-06-2024
- ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 05-07-2024
- ವಾಕ್-ಇನ್ ಸಂದರ್ಶನದ ದಿನಾಂಕ: 08-07-2024 10:00 AM
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಬೆಳೆ ವಿಮೆ ಯೋಜನೆ 2024 | Crop Insurance Scheme 2024
- BECIL ನೇಮಕಾತಿ | BECIL Recruitment 2024
- ಯೆಸ್ ಬ್ಯಾಂಕ್ ನೇಮಕಾತಿ | YES Bank Recruitment 2024
- RITES ನೇಮಕಾತಿ | RITES Recruitment 2024
- ನಿಮ್ಹಾನ್ಸ್ ನೇಮಕಾತಿ | NIMHANS Recruitment 2024