ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಚಾಲಕ, ಜವಾನ, ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಚಾಲಕ, ಜವಾನ, ಬೆರಳಚ್ಚುಗಾರ, ಆದೇಶ ಜಾರಿಕಾರ
ಒಟ್ಟು ಹುದ್ದೆಗಳು: 26
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
- ಸ್ಟೆನೋಗ್ರಾಫರ್ ಗ್ರೇಡ್ – 3 : 1 ಹುದ್ದೆ
- ಬೆರಳಚ್ಚುಗಾರ : 8 ಹುದ್ದೆ
- ಬೆರಳಚ್ಚುಗಾರರು-ನಕಲುಗಾರರು : 1 ಹುದ್ದೆ
- ಆದೇಶ ಜಾರಿಕಾರ : 5 ಹುದ್ದೆ
- ಜವಾನ : 10 ಹುದ್ದೆ
- ಚಾಲಕ : 1 ಹುದ್ದೆ
ವಿದ್ಯಾರ್ಹತೆ:
- ಶೀಘ್ರಲಿಪಿಗಾರರು ಗ್ರೇಡ್-3: ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಬೆರಳಚ್ಚುಗಾರರು: ಹುದ್ದೆಗೆಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಸೀನಿಯರ್ ಗ್ರೇಡ್ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಬೆರಳಚ್ಚು ನಕಲುಗಾರರು: ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ.
- ಚಾಲಕ: ಹುದ್ದೆಗೆ ಅರ್ಜಿಸಲ್ಲಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
- ಆದೇಶ ಜಾರಿಕಾರರು: SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
- ಜವಾನ: ಹುದ್ದೆಗೆ ಅರ್ಜಿಸಲ್ಲಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.
ವಯೋಮಿತಿ:
ರಾಯಚೂರು ಇಕೋರ್ಟ್ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
- 2A/2B/3A/3B ಅಭ್ಯರ್ಥಿಗಳಿಗೆ 3 ವರ್ಷ
- SC/ST/CAT-1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿಶುಲ್ಕ:
- SC/ST/PWD/CAT-1 ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
- ಸಾಮಾನ್ಯ/2A/2B/3A/3B ಅಭ್ಯರ್ಥಿಗಳಿಗೆ : ₹200/-
- ಪಾವತಿ ವಿಧಾನ: ಆನ್ ಲೈನ್
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17000-52650/-ರೂ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಟೈಪಿಂಗ್ ಟೆಸ್ಟ್, ಕಂಪ್ಯೂಟರ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 22/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 21/12/2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here, Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ | NTPC Recruitment 2023
- ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ | Karnataka Health Promotion Trust Recruitment 2023
- ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ | ESIC Karnataka Recruitment 2023
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ | Women and Child Development Department Recruitment 2023
- ಹೆವಿ ವೆಹಿಕಲ್ಸ್ ಫ್ಯಾಕ್ಟರಿ ನೇಮಕಾತಿ | Heavy Vehicles Factory Recruitment 2023