KMF ನೇಮಕಾತಿ | KMF RBKMUL Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಇಲ್ಲಿ ಖಾಲಿ ಇರುವ ಮೇಲ್ವಿಚಾರಕರು, ಚಾಲಕ, MIS, ಅಕೌಂಟ್ಸ್ ಆಫೀಸರ್ ಹಾಗೂ ಇನ್ನು ಇತರೆ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

rbkmul recruitment

ಹುದ್ದೆಯ ಹೆಸರು: KMF RBKMUL ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 63

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಗಳ ವಿವರ:

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಉಪ ವ್ಯವಸ್ಥಾಪಕ (ಸಂಗ್ರಹಣೆ)2
ಉಪ ವ್ಯವಸ್ಥಾಪಕರು (F&F)1
ಉಪ ವ್ಯವಸ್ಥಾಪಕರು (ಮಾರ್ಕೆಟಿಂಗ್)1
ಉಪ ವ್ಯವಸ್ಥಾಪಕರು (ಹಣಕಾಸು)1
ಉಪ ವ್ಯವಸ್ಥಾಪಕ (ಖರೀದಿ)1
ಸಹಾಯಕ ವ್ಯವಸ್ಥಾಪಕ (AH/AI)9
ಸಹಾಯಕ ವ್ಯವಸ್ಥಾಪಕ (F&F)1
ಸಹಾಯಕ ವ್ಯವಸ್ಥಾಪಕ (ಹಣಕಾಸು)1
ಸಹಾಯಕ ವ್ಯವಸ್ಥಾಪಕ (MIS)1
ಸಹಾಯಕ ವ್ಯವಸ್ಥಾಪಕ (ಆಡಳಿತ)1
ತಾಂತ್ರಿಕ ಅಧಿಕಾರಿ (DT)6
ತಾಂತ್ರಿಕ ಅಧಿಕಾರಿ (QC)1
ಮಾರ್ಕೆಟಿಂಗ್ ಅಧಿಕಾರಿ2
ಲೆಕ್ಕಪತ್ರ ಅಧಿಕಾರಿ2
ಸಾರ್ವಜನಿಕ ಸಂಪರ್ಕ ಅಧಿಕಾರಿ1
IM/ ಉಗ್ರಾಣ ಅಧಿಕಾರಿ1
MIS/ ಸಿಸ್ಟಮ್ ಅಧಿಕಾರಿ1
ಮಾರ್ಕೆಟಿಂಗ್ ಸೂಪರಿಂಟೆಂಡೆಂಟ್2
ಖರೀದಿ ವೇರ್ಹೌಸ್ ಸೂಪರಿಂಟೆಂಡೆಂಟ್1
ಡೈರಿ ಮೇಲ್ವಿಚಾರಕ ಗ್ರೇಡ್-II2
ಕ್ಷೇತ್ರ ಸಹಾಯಕರು5
ಮಾರ್ಕೆಟಿಂಗ್ ಸಹಾಯಕ ಗ್ರೇಡ್-II1
ರಸಾಯನಶಾಸ್ತ್ರಜ್ಞ ಗ್ರೇಡ್-II2
ಜೂನಿಯರ್ ಸಿಸ್ಟಮ್ ಆಪರೇಟರ್1
ಹಿರಿಯ ಚಾಲಕರು2
ಜೂನಿಯರ್ ತಂತ್ರಜ್ಞ2
ಆಡಳಿತ ಸಹಾಯಕ ಗ್ರೇಡ್-38
ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-32
ಚಾಲಕ2

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚೆನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿಸಲ್ಲಸಲು ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಪೂರ್ಣವಾಗಿರಬೇಕು, ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

  • SC/ST ಪ್ರವರ್ಗ-1 ಅಭ್ಯರ್ಥಿಗಳಿಗೆ- ಗರಿಷ್ಠ 40 ವರ್ಷ
  • ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
  • ಸಾಮಾನ್ಯ ಅಭ್ಯರ್ಥಿಗಳಿಗೆ- ಗರಿಷ್ಠ 35 ವರ್ಷ

ಅರ್ಜಿಶುಲ್ಕ:

  • SC/ST/Cat-I ಮತ್ತು PWD ಅಭ್ಯರ್ಥಿಗಳು: ರೂ.750/-
  • ಸಾಮಾನ್ಯ/ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ರೂ.1500/-
  • ಪಾವತಿ ವಿಧಾನ: ಆನ್‌ಲೈನ್

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21400-99600/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 07/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 07/12/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group