ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ | Rural Drinking Water and Sanitation Department Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಶಿವಮೊಗ್ಗ ವಿಭಾಗದಲ್ಲಿ ಖಾಲಿ ಇರುವ  ಭೂವಿಜ್ಞಾನಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಫೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Rural Drinking Water and Sanitation Department

ಹುದ್ದೆಯ ಹೆಸರು: ಭೂವಿಜ್ಞಾನಿ (Geologist)

ಒಟ್ಟು ಹುದ್ದೆಗಳು: 01

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು M.Sc(Geology) ಪದವಿಯನ್ನು ಹೊಂದಿರಬೇಕು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಅಧಿಸೂಚನೆಯಂತೆ, ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಅಧಿಸೂಚನೆಯಂತೆ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000-35,000/- ನಿಗದಿಪಡಿಸಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಶಾರ್ಟ್‌ ಲಿಸ್ಟ್‌ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ shimoga.nic.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಭೂವಿಜ್ಞಾನಿ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ shimoga.nic.in ನಲ್ಲಿ 11/01/2024 ರಿಂದ 25/01/2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 11/01/2024
  • ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 25/01/2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group