ರೇಷ್ಮೆ ಬೆಳೆಗಾರರ ​​ರೈತರ ಸೇವಾ ಸಹಕಾರ ಸಂಘ ಕರ್ನಾಟಕ ನೇಮಕಾತಿ | Silk Growers Farmers Service Co-operative Society Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ,ರೇಷ್ಮೆ ಬೆಳೆಗಾರರ ​​ರೈತರ ಸೇವಾ ಸಹಕಾರ ಸಂಘ ಕರ್ನಾಟಕ ಇಲ್ಲಿ ಖಾಲಿ ಇರುವ ಜೂನಿಯರ್‌ ಅಸಿಸ್ಟೆಂಟ್‌ ಮತ್ತು ಸೇಲ್ಸ್ ಕ್ಲರ್ಕ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Silk Growers Farmers Service Co-operative Society Recruitment

ಹುದ್ದೆಯ ಹೆಸರು: ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ( Junior Assistant & Sales Clerk)

ಒಟ್ಟು ಹುದ್ದೆಗಳು: 05‌

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ರೇಷ್ಮೆ ಬೆಳೆಗಾರರ ​​ರೈತರ ಸೇವಾ ಸಹಕಾರ ಸಂಘ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

ಈ ನೇಮಕಾತಿ ಅಧಿಸೂಚೆನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

*ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ*

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21400-42000/- ನಿಗದಿಪಡಿಸಲಾಗಿದೆ.

  • ಎಲ್ಲಾ ಅಭ್ಯರ್ಥಿಗಳಿಗೆ: ₹1000/-
  • ಪಾವತಿ ವಿಧಾನ: ಆಫ್‌ ಲೈನ್‌

ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂಘದ ಕೇಂದ್ರ ಕಛೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು ಅಭ್ಯರ್ಥಿಗಳು ರೂ.1000/- ಪಾವತಿಮಾಡಿ ಅರ್ಜಿಯನ್ನು ಪಡೆಯಬಹುದಾಗಿದೆ. ಈ ಹಣವನ್ನು ಯಾವುದೇ ಸಂದರ್ಭದಲ್ಲಿ ಹಿಂದಿರುಗಿಸಲಾಗುವುದಿಲ್ಲ.
  • ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿಮಾಡಿ ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಈ ಕೆಳಗಿನ ವಿಳಾಸಕ್ಕೆ 28/12/2023 ರೊಳಗೆ ಖುದ್ದಾಗಿ ಸಲ್ಲಿಸಬೇಕು.

ವಿಳಾಸ:

  • ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಬಸ್‌ ನಿಲ್ದಾಣದ ಪಕ್ಕ ಸರ್ಜಾಪುರ, ಆನೇಕಲ್‌ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ- 562125
  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 27/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 28/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌Click Here

Leave a Reply

Join WhatsApp Group