ಯುಎಎಸ್ ಧಾರವಾಡ ನೇಮಕಾತಿ | UAS Dharwad Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ,  ಯೂನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ಧಾರವಾಡ (UAS Dharwad) ಇಲ್ಲಿ ಖಾಲಿ ಇರುವ ಪ್ರೊಫೆಸರ್, ಇನ್ಸ್ಟ್ರುಮೆಂಟೇಶನ್ ಇಂಜಿನಿಯರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

UAS Dharwad Recruitment 2024

ಹುದ್ದೆಯ ಹೆಸರು:  ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್

ಒಟ್ಟು ಹುದ್ದೆಗಳು: 04

ಉದ್ಯೋಗ ಸ್ಥಳ: ಧಾರವಾಡ – ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಪ್ರೊಫೆಸರ್2
ಅಸೋಸಿಯೇಟ್ ಪ್ರೊಫೆಸರ್1
ಇನ್ಸ್ಟ್ರುಮೆಂಟೇಶನ್ ಇಂಜಿನಿಯರ್1

ಯುಎಎಸ್ ಧಾರವಾಡ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸ್ನಾತಕೋತ್ತರ ಪದವಿ, ಪಿಎಚ್‌ಡಿ ಪೂರ್ಣಗೊಳಿಸಿರಬೇಕು.

ಯುಎಎಸ್ ಧಾರವಾಡ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ವಯೋಮಿತಿ ಹೊಂದಿರಬೇಕು.

  • ಎಲ್ಲಾ ಅಭ್ಯರ್ಥಿಗಳಿಗೆ: ₹500/-
  • ಪಾವತಿಯ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್/ಡಿಮಾಂಡ್ ಡ್ರಾಫ್ಟ್

ಯುಎಎಸ್ ಧಾರವಾಡ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ‌ ₹57,700-2,18,200/- ವೇತನವನ್ನು ನಿಗದಿಪಡಿಸಲಾಗಿದೆ.

ಯುಎಎಸ್ ಧಾರವಾಡ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್‌‌‌ https://uasd.edu/ ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ ಯುಎಎಸ್ ಧಾರವಾಡ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳು ಅಥವಾ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 29-07-2024 ರೊಳಗೆ ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಲಳುಹಿಸಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 29-07-2024 ರೊಳಗೆ ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ವಿಳಾಸ:

Registrar, University of Agricultural Sciences, Dharwad-580005 (Karnataka)

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-06-2024
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-07-2024
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29-07-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ನಮೂನೆClick Here
ಪ್ರೊಫೆಸರ್ ಹುದ್ದೆಗೆ ಅರ್ಜಿ ನಮೂನೆClick Here
ಇನ್ಸ್ಟ್ರುಮೆಂಟೇಶನ್ ಇಂಜಿನಿಯರ್ ಹುದ್ದೆಗೆ ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group