ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪಾರ್ಟ್ ಟೈಂ ಟೀಚರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಪಾರ್ಟ್ ಟೈಂ ಟೀಚರ್
ಒಟ್ಟು ಹುದ್ದೆಗಳು: 02
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಎಂ.ಎಸ್ಸಿ, ಎಂ.ವಿ.ಎಸ್ಸಿ, ಪಿಎಚ್.ಡಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕೃಷಿ ವಿಶ್ವವಿದ್ಯಾಲಯ ಧಾರವಾಡ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಅರ್ಜಿಶುಲ್ಕ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹40,000/- ರೂ ನಿಗದಿಪಡಿಸಲಾಗಿದೆ.
ಉದ್ಯೋಗದ ಸ್ಥಳ:
ಧಾರವಾಡ
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಡೀನ್ ಕಛೇರಿ (ಕೃಷಿ)
ಕೃಷಿ ವಿಶ್ವವಿದ್ಯಾಲಯ
ಧಾರವಾಡ
ಕರ್ನಾಟಕ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 30/10/2023
ಸಂದರ್ಶನ ನಡೆಯುವ ದಿನ: 15/11/2023 ಬೆಳಗ್ಗೆ 11 ಗಂಟೆಗೆ
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಜಿಲ್ಲಾ ಪಂಚಾಯತ್ ಹಾವೇರಿ ನೇಮಕಾತಿ | Zilla Panchayat Haveri Recruitment 2023
- ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ | SAIL Recruitment 2023
- ESIC ನೇಮಕಾತಿ 2023 | ESIC Recruitment 2023
- ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ನೇಮಕಾತಿ | C-DAC Recruitment 2023
- ಕೋರ್ಟ್ ನೇಮಕಾತಿ 2023 | District Court Recruitment 2023