ಜಿಲ್ಲಾ ಪಂಚಾಯತ್‌ ಹಾವೇರಿ ನೇಮಕಾತಿ‌ | Zilla Panchayat Haveri Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಜಿಲ್ಲಾ ಪಂಚಾಯತ್‌ ಹಾವೇರಿಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ, ಈ ಹುದ್ದೆಗೆ ಅರ್ಜಿಸಲ್ಲಿಸಲು ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Zilla panchayat haveri recruitment

ಹುದ್ದೆಯ ಹೆಸರು: ಜಿಲ್ಲಾ ಪಂಚಾಯತ್‌ ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 25

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಗಳ ವಿವರ:

  • ತಾಂತ್ರಿಕ ಸಹಾಯಕರು (ತೋಟಗಾರಿಕೆ)- 04 ಹುದ್ದೆ
  • ತಾಂತ್ರಿಕ ಸಹಾಯಕರು (ಅರಣ್ಯ)- 06 ಹುದ್ದೆ
  • ತಾಂತ್ರಿಕ ಸಹಾಯಕರು (ರೇಷ್ಮೇ)- 01 ಹುದ್ದೆ
  • ಜಿಲ್ಲಾ MIS  ಸಂಯೋಜಕರು- 01 ಹುದ್ದೆ
  • ತಾಲೂಕು MIS ಸಂಯೋಜಕರು- 01 ಹುದ್ದೆ
  • ತಾಂತ್ರಿಕ ಸಹಾಯಕ (ಸಿವಿಲ್)- 04 ಹುದ್ದೆ
  • ತಾಂತ್ರಿಕ ಸಹಾಯಕ (ಕೃಷಿ) – 01 ಹುದ್ದೆ
  • ಆಡಳಿತ ಸಹಾಯಕ – 07 ಹುದ್ದೆ

ವಿದ್ಯಾರ್ಹತೆ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, MCA, BE/B.Tech, Bcom ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹22,000-34,000/- ರೂ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ , ಸಂದರ್ಶನ ಹಾಗೂ ಕಂಪ್ಯೂಟರ್‌ ಸ್ಕೀಲ್‌ ಟೆಸ್ಟ್‌ ನಡೆಸಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:

ಆನ್‌ ಲೈನ್‌

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 27/10/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 10/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group