ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ | Hassan Zilla Panchayat Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಹಾಸನ ಜಿಲ್ಲಾ ಪಂಚಾಯತ್‌ ಇಲ್ಲಿ ಖಾಲಿ ಇರುವ ಫಾರ್ಮಾಸಿಸ್ಟ್, ಸ್ಪೆಷಲಿಸ್ಟ್ ಡಾಕ್ಟರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

zilla panchayath hassan

ಹುದ್ದೆಯ ಹೆಸರು:  ಫಾರ್ಮಸಿಸ್ಟ್, ಸ್ಪೆಷಲಿಸ್ಟ್ ಡಾಕ್ಟರ್

ಒಟ್ಟು ಹುದ್ದೆಗಳು: 13

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ 
ತಜ್ಞ ವೈದ್ಯರು (AYU)1
ತಜ್ಞ ವೈದ್ಯರು (BNYS)1
ಫಾರ್ಮಾಸಿಸ್ಟ್5
ಮಸಾಜಿಸ್ಟ್2
ವಿವಿಧೋದ್ದೇಶ ಕೆಲಸಗಾರ1
ಸಮುದಾಯ ಆರೋಗ್ಯ ಅಧಿಕಾರಿ3

ಹಾಸನ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 7ನೇ, 10 ನೇ, ಡಿಪ್ಲೊಮಾ, ಪದವಿ, BAMS, BUMS, BNYS, MS, MD, ಸ್ನಾತಕೋತ್ತರ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ಹುದ್ದೆಯ ಹೆಸರುವಿದ್ಯಾರ್ಹತೆ
ತಜ್ಞ ವೈದ್ಯರು (AYU)BAMS, MS, MD
ತಜ್ಞ ವೈದ್ಯರು (BNYS)ಪದವಿ, BNYS, ಸ್ನಾತಕೋತ್ತರ ಪದವಿ
ಫಾರ್ಮಾಸಿಸ್ಟ್10 ನೇ, ಡಿಪ್ಲೊಮಾ
ಮಸಾಜಿಸ್ಟ್7ನೇ ತರಗತಿ
ವಿವಿಧೋದ್ದೇಶ ಕೆಲಸಗಾರ10ನೇ ತರಗತಿ
ಸಮುದಾಯ ಆರೋಗ್ಯ ಅಧಿಕಾರಿBAMS, BUMS

ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು.

  • SC/ST ಅಭ್ಯರ್ಥಿಗಳು: 05 ವರ್ಷಗಳು
  • Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹16,900-52,550/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಮೆರಿಟ್‌ ಲಿಸ್ಟ್‌ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ 28/12/2023 ರೊಳಗೆ ಅಂಚೆ ಮೂಲಕ ಕಳುಹಿಸಬೇಕು.

ವಿಳಾಸ:

ಸದಸ್ಯ ಕಾರ್ಯದರ್ಶಿ, ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿ, ಹೊಸಲೈನ್ ರಸ್ತೆ, ಹಾಸನ-573201

Member Secretary, Office of District Ayush Officers, Hosaline Road, Hassan-573201

  • ಆಫ್‌ ಲೈನ್‌ನಲ್ಲಿ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 29/11/2023
  • ಆಫ ಲೈನ್‌ನಲ್ಲಿ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 28/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್‌‌ಲೈನ್
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group