ಸ್ವ-ಉದ್ಯೋಗ ತರಬೇತಿ ಅರ್ಜಿ ಪ್ರಾರಂಭ | Application for Self-Employment Training Starts 2024

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಗ್ರಾಮೀಣ ಭಾಗದವರು ಸ್ವ ಉದ್ಯೋಗ ಮಾಡಲು ಬಯಸುವವರಿಗೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. 10 ದಿನಗಳು ಉದ್ಯಮಿ ತರಬೇತಿ ಮಾಡಲಾಗುತ್ತದೆ. ಆಸಕ್ತರು ಈ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದು. ಈ ಕುರಿತು ವಿವರವಾದ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Application for Self-Employment Training Starts 2024
  • ಅರ್ಜಿ ಸಲ್ಲಿಸುವವರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು. 
  • ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಭಾಗವಹಿಸಲು ಮೊದಲ ಅದ್ಯತೆ ನೀಡಲಾಗುತ್ತದೆ.
  • ಕನ್ನಡ ಬಾಷೆಯನ್ನು ಓದಲು ಮತ್ತು ಬರೆಯಲು ಬರಬೇಕು. 
  • ಸಂಸ್ಥೆಯಿಂದ ತರಬೇತಿ ಪಡೆದ ಬಳಿಕ ಸ್ವ-ಉದ್ಯೋಗ ಆರಂಭಿಸಲು ಅಭ್ಯರ್ಥಿಯು ಆಸಕ್ತಿಯನ್ನು ಹೊಂದಿರಬೇಕು.
  • ಆಧಾರ್ ಕಾರ್ಡ
  • ಬ್ಯಾಂಕ್ ಖಾತೆ
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್

ಅಭ್ಯರ್ಥಿಗಳಿಗೆ 10 ದಿನಗಳು ಉಚಿತವಾಗಿ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯಾವೆಲ್ಲ ಯೋಜನೆಯಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಾಲವನ್ನು ತೆಗೆದುಕೊಂಡು ಉದ್ಯಮಿಯನ್ನು ಆರಂಭಿಸಬಹುದು ಎಂದು ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ.

  • ಆಸಕ್ತ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.
  • ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ತರಬೇತಿ ಪ್ರಾರಂಭವಾಗುವ ದಿನದಂದು ಹಾಜರಾಗಬಹುದು.
  • Apply ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಗೂಗಲ್ ಪಾರ್ಮ್ ತೆರೆದುಕೊಳ್ಳುತ್ತದೆ ಇದರಲ್ಲಿ ನಿಮ್ಮ ಹೆಸರು, ಮೇಲ್, ತಂದೆಯ ಹೆಸರು, ಮೊಬೈಲ್ ಸಂಖ್ಯೆ,  ಇತರೆ ವಿವರವನ್ನು ಭರ್ತಿ ಮಾಡಿ.
  • ಕೊನೆಯ ಕಾಲಂ ನಲ್ಲಿ “fast food stall udyami” ತರಬೇತಿಯನ್ನು ಆಯ್ಕೆ ಮಾಡಿಕೊಂಡು ಕೊನೆಯಲ್ಲಿ ಕೆಳಗೆ ಕಾಣುವ “Submit” ಬಟನ್ ಮೇಲೆ ಕ್ಲಿಕ್ ಮಾಡಿ.

19 -08- 2024 ರಿಂದ 28-08-2024 ರವರೆಗೆ

  • ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆ-581343
  • INDUSTRIAL AREA, HEGADE ROAD, KUMATA, UTTARKANNADA DIST-581343

ಹೆಚ್ಚಿನ ಮಾಹಿತಿಗಾಗಿ: 9449860007, 9538281989, 9916783825, 888044612

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೇ ಆನ್ಲೈನ್Click Here

Leave a Reply

Join WhatsApp Group