ಉಚಿತ ಹೊಲಿಗೆ ಯಂತ್ರ ಯೋಜನೆ ಅರ್ಜಿ ಆರಂಭ | Free Sewing Machine Scheme Application Start 2024

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, 2024-25 ನೇ ಸಾಲಿನ ಉಚಿತ ಹೊಲಿಗೆ ವಿತರಣೆ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಗ್ರಾಮೀಣ ಮಹಿಳೆಯರಿಗೆ ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಪ್ರಾರಂಭಿಸಿದ್ದು, ಪ್ರತಿಯೊಬ್ಬರೂ ಕೂಡ ಈ ಯೋಜನೆಯ ಲಾಭ ಪಡೆಯಬೇಕು. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಅರ್ಹತೆಗಳು, ಹೇಗೆ ಅರ್ಜಿ ಸಲ್ಲಿಸಬೇಕು, ಕೊನೆಯ ದಿನಾಂಕ ಯಾವಾಗ ಇದೆಲ್ಲದರ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸದ್ದೇವೆ.

Free Sewing Machine Scheme Application Start

ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿರುವ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತಿ ಇರುವವರು ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಹೊಲಿಗೆ ಯಂತ್ರ ಪಡೆಯಹುದು.

  • ಹಿಂದುಳಿದ ವರ್ಗ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ಗೆ ಸೇರಿದವರಾಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ 90,000/- ರೂ ಮೀರಬಾರಬಾದು.
  • ಪಟ್ಟಣದ ಪ್ರದೇಶದವರಿಗೆ ವಾರ್ಷಿಕ ಆದಾಯ ₹1,20,000 ರೂ ಒಳಗಿರಬೇಕು.
  • ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು.
  • ಆಧಾರ್‌ ಕಾರ್ಡ್‌
  • ಆಧಾರ್‌ ಲಿಂಕ್‌ ಆದ ಬ್ಯಾಕ್‌ ಪಾಸ್‌ ಬುಕ್‌
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪಾಸ್‌ ಪೋರ್ಟ್‌ ಅಳತೆಯ ಭಾವಚಿತ್ರ
  • ಮೊಬೈಲ್ ನಂಬರ್
  • ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ‌

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೇವಾ ಸಿಂಧು https://sevasindhuservices.karnataka.gov.in/ ಪೋರ್ಟಲ್‌ ನಲ್ಲಿ ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

  • ಅಧಿಸೂಚನೆ ಹೊರಡಿಸಿದ ದಿನಾಂಕ: 30-07-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್‌Click Here
ಅಧಿಕೃತ ವೆಬ್ಸೈಟ್Click Here

Leave a Reply

Join WhatsApp Group